ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡರೊಬ್ಬರನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ.
ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ...
ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬೆಂಗಳೂರು ದಕ್ಷಿಣ ತಾಲ್ಲೂಕಿನ ಪಟ್ಟಾರೆಡ್ಡಿಪಾಳ್ಯ ಗ್ರಾಮದಲ್ಲಿ ರಸ್ತೆಯು ತುಂಬಾ ಕಿರಿದಾಗಿದ್ದು, ಈ ರಸ್ತೆಯಲ್ಲಿ ಪ್ರತಿದಿನವೂ ಹಲವಾರು ಹಳ್ಳಿಗಳ ರೈತರು, ಪ್ರತಿಷ್ಠಿತ ರೆಸಾರ್ಟ್‌ಗಳ ಪ್ರವಾಸಿಗಳು, ಪ್ರತಿಷ್ಠಿತ ಶಾಲಾ...
ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡುವ ವಿಚಾರದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೊನೆಗೂ ಗೆದ್ದಿದ್ದಾರೆ.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ನಿರ್ಧಾರಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ...
ಬಿಜೆಪಿಯ ಅಗ್ರಹಾರದಲ್ಲಿ ಪ್ರಬಲ ವಾಗ್ಮಿ ಎಂದೇ ಕರೆಸಿಕೊಂಡಿರುವ ತೇಜಸ್ವಿ ಸೂರ್ಯ ಅಷ್ಟೇ ಚೇಷ್ಠೆ ಕೂಡ. ಕಳೆದ ವರ್ಷ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನವೇರಿ ಕುಳಿತಿದ್ದ ಸೂರ್ಯ, ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು...
ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಹಣವಿಟ್ಟು ವಂಚನೆಗೊಳಗಾದ ಸಾವಿರಾರು ಜನರು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನೊಂದ ಜನರ ಪ್ರಶ್ನೆಗೆ ಉತ್ತರಿಸದೆ ಸಂಸದರು ಸಭೆಯಿಂದ ಹೊರ ನಡೆದ ಘಟನೆ ಇತ್ತೀಚೆಗೆ...