ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಪಾನಮತ್ತರಾಗಿ ವಾಹನ ಚಲಾಯಿಸುವವರು ಹಾಗೂ ಅತಿವೇಗದ ವಾಹನ ಚಾಲನೆಯ ವಿರುದ್ಧ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಬೆಂಗಳೂರು ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ...
ಕೋಟ್ಯಂತರ ಮೌಲ್ಯದ ಹಳೇ ನೋಟುಗಳನ್ನು ನಾಶಪಡಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಈ ಹಳೇ ನೋಟುಗಳನ್ನು ಆರ್ಬಿಐಗೆ ನೀಡಿ ಬದಲಾವಣೆಗೆ ಮುಂದಾಗಿದ್ದು ಆರ್‌ಬಿಐ ಕೂಡ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆ ಇದೀಗ...
ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸರು 234 ರೌಡಿಶೀಟರ್ ಮನೆಗಳ ಮೇಲೆ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ.
ಜಯನಗರ, ಬನಶಂಕರಿ,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ವ್ಹೀಲಿಂಗ್ ಮಾಡುವುದು ಅಪಾಯಕಾರಿ ಎಂದು ಪೊಲೀಸರು ಎಷ್ಟೇ ಹೇಳಿದರೂ ಈ ಯುವಕರ ಹುಚ್ಚಾಟಕ್ಕೆ ಬ್ರೇಕ್ ಬಿದ್ದಿಲ್ಲ. ಇದೀಗ, ನಗರದ...
ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಇನ್ನುಮುಂದೆ ಖುರಪುಟದ ಸದ್ದು ಕೇಳಿಸಲಿದೆ. ಹೌದು, ವಾರಾಂತ್ಯದಲ್ಲಿ ನಗರದ ಜನತೆಯ ರಕ್ಷಣೆಗೆ ಪೊಲೀಸರು ಗಸ್ತು ತಿರುಗಲು ಕುದುರೆ ಬಳಕೆ ಮಾಡಲು ಯೋಜನೆ ರೂಪಿಸಿದ್ದಾರೆ.
ಕುದುರೆ ಹತ್ತಿದ ಪೊಲೀಸರು ಕಾರ್ಯಪ್ರವೃತ್ತರಾಗಿ...