ಈ ಲೇಖನವನ್ನು ನೀವು ಓದುತ್ತಿರುವ ಹೊತ್ತಿಗೆ ಇದಾಗಲೇ ದೇಶದ ಬಹುಭಾಗಕ್ಕೆ ಮುಂಗಾರು ವ್ಯಾಪಿಸಿಕೊಂಡಿರುವ ರೀತಿ, ಅದರಿಂದ ಉಂಟಾಗಿರುವ ಸಮಸ್ಯೆಗಳು, ವಿವಿಧ ಮಹಾನಗರಗಳಲ್ಲಿನ ಪ್ರವಾಹ ಪ್ರಕೋಪಗಳ ಸುದ್ದಿಗಳನ್ನು ನೀವು ನೋಡಿರುತ್ತೀರಿ. ಕೇರಳ, ಕರ್ನಾಟಕ, ಮಹಾರಾಷ್ಟ್ರಗಳಲ್ಲಿ...
ಕಳೆದ ಒಂದು ವಾರದಿಂದ ಮಳೆ ಅಬ್ಬರ ಹೆಚ್ಚಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿಗರ ಪರಿಸ್ಥಿತಿ ಹೇಳತೀರದಾಗಿದ್ದು, ಹಲವಾರು ಸಂಕಷ್ಟಗಳು ಎದುರಾಗಿವೆ. ಮಳೆಯ ಅಬ್ಬರಕ್ಕೆ ಹೆಣ್ಣೂರು ಬಳಿ...
ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಹೀಗಾಗಿ ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು (ಅ. 21, ಸೋಮವಾರ) ರಜೆ ಘೋಷಣೆ ಮಾಡಿ...
ಒಂದೇ ಒಂದು ಜೋರು ಮಳೆಗೆ ಬೆಂಗಳೂರು ನಗರದ ಜನಜೀವನ ಅಸ್ತವ್ಯಸ್ತವಾಗುತ್ತದೆ ಎಂದರೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲು ಗಂಭೀರ ಯೋಚನೆ ನಡೆದಿಲ್ಲ. ಬೆಂಗಳೂರು ನಗರವಾಸಿಗಳ ಪಾಲಿಗೆ ಮಳೆ ಎನ್ನುವುದು ನರಕವಾಗಿದೆ. ಅಧಿಕಾರಿಗಳಿಗೆ...
“ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಭಾರಿ ಪ್ರಮಾಣದ (65 ಎಂಎಂ) ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಬಿಬಿಎಂಪಿ ನಿಯಂತ್ರಣ ಕೊಠಡಿ ಹಾಗೂ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಕಾರ್ಯೋನ್ಮುಖರಾಗಿರಲು...