ಸಮಸ್ಯೆಗಳ ಸರಮಾಲೆಯನ್ನೇ ಬಿಚ್ಚಿಟ್ಟ ಜನಪ್ರತಿನಿಧಿಗಳು
ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ
ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಕಾಮಗಾರಿ ಮತ್ತು ಸಾರ್ವಜನಿಕರಿಂದ ಬಂದಿರುವ ದೂರುಗಳ ಬಗ್ಗೆ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು...
ಹೊಸದಾಗಿ ಆರಂಭಿಸಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸುರಕ್ಷತೆ ಪರಿಶೀಲನೆ ನಡೆಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶುಕ್ರವಾರ ನಿರ್ದೇಶನ ನೀಡಿದ್ದಾರೆ.
2023ರ ಆರಂಭದಲ್ಲಿ ಎಕ್ಸ್‌ಪ್ರೆಸ್‌ವೇ ಅನ್ನು ಉದ್ಘಾಟಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ ಈ ರಸ್ತೆಯಲ್ಲಿ ಸಂಭವಿಸಿರುವ ಸರಣಿ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇನಲ್ಲಿ ಟೋಲ್ ಶುಲ್ಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೆಚ್ಚಿಸಿದೆ. ಪ್ರಾಧಿಕಾರದ ನಿರ್ಧಾರವನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಣಮಿಣಕಿ ಟೋಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಕುಂಬಳಗೋಡು ಬಳಿಯ ಕಣಮಿಣಕಿ ಟೋಲ್ ಪ್ಲಾಜಾ...
ಅಫಘಾತಗಳ ರಸ್ತೆ ಎಂಬ ಕುಖ್ಯಾತಿ ಪಡೆದಿರುವ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್-ವೇನಲ್ಲಿ ಮತ್ತೊಂದು ಅಪಘಾತ ಮಂಗಳವಾರ ನಡೆದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಆರಂಭವಾದ ಬಳಿಕ ಸಾಲು-ಸಾಲು ಅಪಘಾತಗಳು ಸಂಭವಿಸುತ್ತಿವೆ. ಗುರುವಾರವೂ ಕೂಡ ರಾಮನಗರ ಬಳಿ ಅಪಘಾತ ಸಂಭವಿಸಿದ್ದು, ಆರ್‌ಬಿಐ ನೌಕರರೊಬ್ಬರು ಮೃತಪಟ್ಟಿದ್ದಾರೆ.
ರಾಮನಗರದ ಹೊರವಲಯದ ಡಿಬಿಎಲ್ ಕಚೇರಿಯ ಬಳಿ ಹಾದುಹೋಗಿರುವ ಎಕ್ಸ್‌ಪ್ರೆಸ್-ವೇನಲ್ಲಿ ಅಪಘಾತ ಸಂಭವಿಸಿದೆ....