ದಶಪಥದ ಟೋಲ್ ಏರಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ
ದರ ಏರಿಕೆ ಅನ್ಯಾಯದ ಪರಮಾವಧಿ ಎಂದ ಜೆಡಿಎಸ್ ನಾಯಕ
ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಏಕಾಏಕಿ ದುಪ್ಪಟ್ಟು ಏರಿಕೆ ಮಾಡಿರುವುದು ಖಂಡನೀಯ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇನಲ್ಲಿರುವ ಶೇಷಗಿರಿಹಳ್ಳಿ ಟೋಲ್ ಸಿಬ್ಬಂದಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಟೋಲ್ ಸಿಬ್ಬಂದಿ ಪವನ್ ನಾಯಕ್ ಎಂಬಾತನನ್ನು ಕೊಲೆ ಮಾಡಲಾಗಿತ್ತು....
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇ ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾ ಸಿಬ್ಬಂದಿ ಮಂಡ್ಯ ಜಿಲ್ಲೆ ಮಳವಳ್ಳಿ ಕ್ಷೇತ್ರದ ಶಾಸಕ ಎಂ.ಪಿ ನರೇಂದ್ರ ಸ್ವಾಮಿ ಜೊತೆಗೆ ಏಕವಚನದಲ್ಲಿ ವಾಗ್ವಾದ ನಡೆಸಿದ ಘಟನೆ ನಡೆದಿದೆ.
ಶಾಸಕ ನರೇಂದ್ರ ಸ್ವಾಮಿ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇನಲ್ಲಿ ತೆರಳುತ್ತಿದ್ದ ಕಾರೊಂದು ಪಲ್ಟಿಯಾಗಿ, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಬಳಿ ನಡೆದಿದೆ.
ಮೈಸೂರಿನ ನಾಲ್ವರು ಯುವಕರು ಕಾರಿನಲ್ಲಿ ತೆರಳುತ್ತಿದ್ದರು. ಎಕ್ಸ್‌ಪ್ರೆಸ್‌ನ ಸರ್ವೀಸ್ ರಸ್ತೆಯಲ್ಲಿ ತೆರಳುವಾಗ ಎದುರಾದ ಹಂಪ್...