ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್-ವೇ ಬಳಿಯ ಸಿದ್ದಲಿಂಗಪುರದ ಬೇಕರಿಯೊಂದರಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಮೃತ ಮಹಿಳೆ ಅಂಗನವಾಡಿ ಕಾರ್ಯಕರ್ತೆ ಮಮತಾ(33) ಎಂದು ಗುರುತಿಸಿದ್ದು, ಆಕೆಗೆ ಇಬ್ಬರು ಮಕ್ಕಳಿದ್ದಾರೆ ಎಂದು ಮೇಟಗಳ್ಳಿ ಪೊಲೀಸರು ತಿಳಿಸಿದ್ದಾರೆ.
ಬಂಧಿತ...