ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎಂ ಎಸ್ ತಿಮ್ಮಪ್ಪ (83) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ.
ಮನೆಯಲ್ಲಿ ಕಾಲು ಜಾರಿ ಬಿದ್ದು, ಮಿದುಳಿಗೆ ಪೆಟ್ಟು ಮಾಡಿಕೊಂಡಿದ್ದ ಅವರನ್ನು ನಗರದ ಖಾಸಗಿ ಅಸ್ಪತ್ರೆಗೆ ಸೇರಿಸಲಾಗಿತ್ತು....
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ದಿನದಿಂದ ದಿನಕ್ಕೆ ಸಾರ್ವಜನಿಕ ವಾಹನಗಳ ಸಂಚಾರ ಏರಿಕೆಯಾಗುತ್ತಲೇ ಇದೆ. ಇದರಿಂದ ಆವರಣದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಅಪಘಾತದ ಭೀತಿಯಲ್ಲಿಯೇ ಆವರಣದಲ್ಲಿ ಓಡಾಡುವಂತಾಗಿದೆ. ಈ ಹಿನ್ನೆಲೆ,...
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟಲ್‌ವೊಂದರಲ್ಲಿ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ರಂಗನಾಥ್ ನಾಯಕ್ (27) ಮೃತ ವಿದ್ಯಾರ್ಥಿ. ಇವರು ಮೂಲತಃ ಚಿಕ್ಕಬಳ್ಳಾಪುರದವರು. ಜ್ಞಾನಭಾರತಿ ಕ್ಯಾಂಪಸ್‌ನ ಹಾಸ್ಟೆಲ್‌ವೊಂದರಲ್ಲಿ ನೆಲೆಸಿ ಪಿಎಚ್‌ಡಿ ವ್ಯಾಸಾಂಗ...
ಭಾರತದ ಅತಿ ದೊಡ್ಡ ವಿಶ್ವವಿದ್ಯಾಲಯಗಳ ಪೈಕಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ. 1,400 ಎಕರೆ ವಿಸ್ತೀರ್ಣದ ವಿಶಾಲ ಪ್ರದೇಶದಲ್ಲಿರುವ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆವರಣದಲ್ಲಿರುವ ಹಾಸ್ಟೆಲ್‌ಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವಾಸ...
ಹಾಸ್ಟೆಲ್ ಕ್ಯಾಂಟೀನ್‌ಗಳಲ್ಲಿ ಗುಣಮಟ್ಟದ ಆಹಾರ ನೀಡುವಂತೆ ಒತ್ತಾಯಿಸಿ ಬೆಂಗಳೂರು ವಿಶ್ವವಿದ್ಯಾಲಯ (ಬಿಯು) ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ನೆಲೆಸಿರುವ ಸ್ನಾತಕೋತ್ತರ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ 650ಕ್ಕೂ ಹೆಚ್ಚು ಸ್ನಾತಕೋತ್ತರ ವಿದ್ಯಾರ್ಥಿಗಳು ವಿವಿ...