“ಭಾರತದಲ್ಲಿ, ನಾವು ಹವಾಮಾನ ಬದಲಾವಣೆಗೆ ಸಂಬಂಧಿಸಿದ ವಿಷಯಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹವಾಮಾನ ಸಂಬಂಧಿತ ವಿಷಯಗಳನ್ನು ಶಿಕ್ಷಣದಲ್ಲಿ ಅಳವಡಿಸಿಕೊಳ್ಳುವುದು ಸರ್ವರಿಗೂ ಸುಸ್ಥಿರ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ನಾವು ಮಾಡಬಹುದಾದ...
"ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ 25 ಸಾವಿರ ರೂ. ಹಾಗೂ ಸಹಾಯಕಿಯರಿಗೆ 12 ಸಾವಿರ ರೂ. ನಿಗದಿ ಮಾಡಬೇಕು" ಎಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಆಗ್ರಹಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ...
ವಿದ್ಯಾರ್ಥಿನಿ ಮೇಲೆ ಕಂಟ್ರಿಮೇಡ್ ಪಿಸ್ತೂಲ್ನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಅಪರಾಧಿಗೆ ಬೆಂಗಳೂರು ನಗರದ ಮ್ಯಾಜಿಸ್ಟ್ಟೇಟ್ ನ್ಯಾಯಾಲಯವು ಜೀವಾವಧಿ ಶಿಕ್ಷೆಯ ತೀರ್ಪು ನೀಡಿದೆ.
ಭಾರತೀಯ ನ್ಯಾಯ ಸಂಹಿತೆ(ಐಪಿಸಿ) ಕೊಲೆ, ಕೊಲೆಯತ್ನ ಹಾಗೂ ಅಕ್ರಮ ಶಸ್ತ್ರಾಸ್ತ್ರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ 'ಟೋಯಿಂಗ್' ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸುಳಿವು ನೀಡಿದ್ದಾರೆ.
ಬೆಂಗಳೂರು ಟ್ರಾಫಿಕ್...
ಬೆಂಗಳೂರಿನ ಶೇಷಾದ್ರಿಪುರಂ ಬಳಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 100ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬುಧವಾರ ನಡೆದಿದೆ.
ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿ ಬಳಿಯ ಜಕ್ಕರಾಯನ ಕೆರೆ ಮೈದಾನದಲ್ಲಿ ಘಟನೆ...