ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಾಗುತ್ತಿದ್ದು, ಭಾರತದ ಕರಾವಳಿ ಭಾಗ ಮತ್ತು ಶ್ರೀಲಂಕಾದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಹಾಗೂ ಕರ್ನಾಟಕದಲ್ಲಿ ಮಂಗಳವಾರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯ...
ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಹತ್ಯೆ ಮಾಡಿರುವ ಪೈಶಾಚಿಕ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ.
ಸೋಮವಾರ ಸಂಜೆ ವಿಕೃತ ಕಾಮುಕ ಕೃತ್ಯ ಎಸಗಿದ್ದಾನೆ. ಆರೋಪಿ ಕಾಮುಕ...
ಲೋಕಾಯುಕ್ತ, ಉಪಲೋಕಾಯುಕ್ತರು ಸೇರಿದಂತೆ ಸರ್ಕಾರಿ ನೌಕರರು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಬೇಕು ಎಂದು ಕೆಆರ್ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್ ಜೀವನ್ ಅಭಿಪ್ರಾಯಪಟ್ಟರು.
ಬೆಂಗಳೂರು ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ...
ಗೋವನ್ನು ತಮ್ಮ ತೆವಲಿನ ರಾಜಕಾರಣಕ್ಕೆ ಬಳಸುತ್ತಾ ಬಂದಿರುವ ಬಿಜೆಪಿಯವರಿಗೆ ಭಾನುವಾರ ಇಡೀ ದಿನ ಗೋವಿನ ಕೊಟ್ಟಿಗೆಯೇ ರಾಜಕೀಯ ಚಟುವಟಿಕೆಯ ತಾಣವಾಗಿತ್ತು. ಹಿಂದೂ ಪರ ಸಂಘಟನೆಯ ಮುಖಂಡರು, ಬಿಜೆಪಿ ನಾಯಕರಾದ ಆರ್ ಅಶೋಕ್, ಪಿ...