ಬೆಂಗಳೂರು | ಬಿಎಂಟಿಸಿ ಬಸ್‌ಗೆ ವಿಶೇಷಚೇತನ ಬಲಿ

ಬಿಎಂಟಿಸಿ ಬಸ್‌ ಹರದು ವಿಶೇಷಚೇತನ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಬಸ್ ಚಾಲನೆ ಮಾಡುತ್ತಿದ್ದ ಚಾಲಕ ಗೋಪಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ...

ಬೆಂಗಳೂರು | ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರಿನಲ್ಲಿ ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿ ರೌಡಿಶೀಟರ್ ಪವನ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಸಂತ್ರಸ್ತ ಯುವಕ ವಿಶ್ವಾಸ್‌ ಎಂಬಾತ ರೌಡಿಶೀಟರ್‌ ವಿರುದ್ಧ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ....

‘ಈ ದಿನ’ ತನಿಖಾ ವರದಿ ಪ್ರಕಟ | ಅವಳಿ ಸಿಎಂಗಳ ಜಂಟಿ ಭ್ರಷ್ಟಾಚಾರದ ವಿಶೇಷ ವರದಿ: ದಾಖಲೆ ಸಹಿತ

ಆತ್ಮೀಯ ಈ ದಿನ.ಕಾಮ್ ಓದುಗರೇ, ಒಂದು 'ಅಸಲೀ' ಹಗರಣವನ್ನು ಈ ದಿನ.ಕಾಮ್‌ ಸೆಪ್ಟೆಂಬರ್ 17ರ ಮಂಗಳವಾರ ಬೆಳಗ್ಗೆ 8 ಗಂಟೆಗೆ ಬಿಚ್ಚಿಡಲಿದೆ. ಇಬ್ಬರು ಮಾಜಿ ಮುಖ್ಯಮಂತ್ರಿಗಳು (ಬಿ.ಎಸ್‌.ಯಡಿಯೂರಪ್ಪ ಮತ್ತು ಎಚ್‌.ಡಿ.ಕುಮಾರಸ್ವಾಮಿ) ಬಹಿರಂಗವಾಗಿ ಪರಸ್ಪರ ಬೈದಾಡಿಕೊಳ್ಳುತ್ತಿದ್ದ...

ಬೆಂಗಳೂರು | ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ದಾಳಿ; ದರ್ಶನ್ ಜೊತೆಯಿದ್ದ ನಾಗನ ಮೊಬೈಲ್‌ ವಶ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಹಲವಾರು ಐಷಾರಾಮಿ ಸೌಲಭ್ಯ ಒದಗಿಸಿದ್ದ ವಿಚಾರಕ್ಕೆ ಭಾರೀ ಚರ್ಚೆಗೆ ಕಾರಣವಾಗಿದೆ. ದರ್ಶನ್ ಮತ್ತು ಅವರ ಗ್ಯಾಂಗ್‌ನ ಇತರ ಆರೋಪಿಗಳನ್ನು ರಾಜ್ಯದ ಇತರ...

ಬೆಂಗಳೂರು | ಕಾರು, ಬಸ್‌, ಲಾರಿಗಳ ನಡುವೆ ಸರಣಿ ಅಪಘಾತ

ಮೂರು ಲಾರಿಗಳು, 1 ಸ್ಲೀಪರ್ ಬಸ್‌ ಹಾಗೂ ಒಂದು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ. ತಾಲೂಕಿನ...

ಜನಪ್ರಿಯ

ಪರೀಕ್ಷೆಯಲ್ಲಿ ‘ChatGPT’ ಬಳಕೆ: ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವಾಗ 'ಚಾಟ್ ಜಿಪಿಟಿ' (ChatGPT) ಬಳಸುತ್ತಿರುವುದು ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ, ಐಐಟಿ...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

Tag: ಬೆಂಗಳೂರು