ಕ್ವೀನ್ಸ್ ರಸ್ತೆಯಲ್ಲಿರುವ 93 ವರ್ಷ ಹಳೆಯ ಶಾಲೆಯಾದ ಶ್ರೀಮತಿ ಕಮಲಾಬಾಯಿ ಶಿಕ್ಷಣ ಸಂಸ್ಥೆಯ (ಎಸ್ಕೆಇಐ) ಕಾಂಪೌಂಡ್ ಗೋಡೆಯನ್ನು ಕೆಡವಿದ್ದಕ್ಕಾಗಿ ಬೆಂಗಳೂರು ನಗರ ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಇಂಡಿಯನ್ ಎಕ್ಸ್ಪ್ರೆಸ್ ವರದಿಯ ಪ್ರಕಾರ...
ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳದಿಂದ ಆಕೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಮೂಲದ ಪೂಜಾ (22) ಮೃತ ದುರ್ದೈವಿ. ಆಕೆಗೆ...
ಇಬ್ಬರು ಯುವಕರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದ ಮೇಲೆ ಬಂಧಿತನಾಗಿರುವ ಜೆಡಿಎಸ್ನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಗೆ ಬೆಂಗಳೂರಿನ ಸಷೆನ್ಸ್ ನ್ಯಾಯಾಲಯ ಜುಲೈ 18ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಪ್ರಕರಣಗಳಿಗೆ...
ಬೆಂಗಳೂರಿನ 27 ವರ್ಷದ ಯುವಕ ಡೆಂಘೀ ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ ಖಚಿತಪಡಿಸಿದೆ.
ಕಳೆದ ಶುಕ್ರವಾರ ಎರಡು ಡೆಂಘೀ ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು...