ಬೆಂಗಳೂರು | ಅಪಹರಣ​ ಪ್ರಕರಣ; ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್​ಐಆರ್

ಅಪಹರಣ ಪ್ರಕರಣವೊಂದರಲ್ಲಿ ಕನ್ನಡಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಅವರ ಹೆಸರು ಕೇಳಿ ಬಂದಿದ್ದು, ಇದೀಗ ಆರೋಪಿಗಳ ವಿರುದ್ಧ ಬೆಂಗಳೂರಿನ ಶಂಕರಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬ್ಯಾಂಕ್ ಉದ್ಯೋಗಿಯಾಗಿರುವ ಮಂಜುನಾಥ್ ಅವರನ್ನು ಪ್ರಕಾಶ್ ಮತ್ತು...

ಬೆಂಗಳೂರು | ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ

ಖಾಸಗಿ ನರ್ಸಿಂಗ್‌ ಕಾಲೇಜಿನ ಆವರಣದಲ್ಲಿ ನಿಲ್ಲಿಸಿದ್ದ ಬಸ್‌ಗಳಿಗೆ ಏಕಕಾಲಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿದೆ. ಈ ವೇಳೆ, 5 ಬಸ್‌ಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿ ಕ್ರಾಸ್ ಬಳಿ ನಡೆದಿದೆ. ಶನಿವಾರ ಮಧ್ಯಾಹ್ನ...

ಬೆಂಗಳೂರು | ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ

ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ...

ಬೆಂಗಳೂರು | ನೇಮಕಾತಿ ಆದೇಶ ನೀಡುವಂತೆ ಸಿಎಂಗೆ ಬರಗೂರು ರಾಮಚಂದ್ರಪ್ಪ ಕರೆ

2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶೀಘ್ರವಾಗಿ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದರು. ಬೆಂಗಳೂರು ನಗರದ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕ...

ಮಳೆ ಅಬ್ಬರ | ಹಲವು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’; ಎರಡೇ ದಿನದಲ್ಲಿ 7 ಸಾವು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರ ಮಳೆ ಮುಂದುವರೆದಿದೆ. ಕೆಲವೆಡೆ ಸಾಧಾರಣ ಮಳೆಯಾದರೇ, ಇನ್ನು ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರೆದಿದೆ. ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಸಾವು-ನೋವುಗಳು ಸಂಭವಿಸಿವೆ. ಅಲ್ಲದೆ, ರಾಜ್ಯದ...

ಜನಪ್ರಿಯ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

Tag: ಬೆಂಗಳೂರು