ಸರ್ಕಾರದ ನಿರ್ದೇಶನದಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಚಿತ ಮತ್ತು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್ ವಿತರಣೆ ಮಾಡುತ್ತಿದ್ದು, ಮೇ 29ರಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸಲು ಪ್ರಾರಂಭಿಸಿದೆ. ಜೂನ್ 1ರಿಂದ ವಿದ್ಯಾರ್ಥಿ...
ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಮಾರ್ಫ್ ಮಾಡಿದ ಫೋಟೋಗಳನ್ನು ಹರಿಬಿಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಗಲೂರು ಮೂಲದ ಆರೋಪಿ ಬಂಧಿತ. ಉಳಿದಿಬ್ಬರು...
ಬೈಯಪ್ಪನಹಳ್ಳಿ ವೆಸ್ಟ್ ಕ್ಯಾಬಿನ್ ಮತ್ತು ಬೈಯಪ್ಪನಹಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ವಾರ್ಷಿಕ ಕೇಬಲ್ ಮೇಗರಿಂಗ್ ನಿರ್ವಹಣೆ ಕಾಮಗಾರಿ ನಡೆಯುತ್ತಿರುವುದರಿಂದ ಮೇ 29ರಂದು ಮೂರು ಮೆಮು ರೈಲುಗಳು ರದ್ದುಗೊಳ್ಳಲಿದ್ದು, ಎಂಟು ಮೆಮು...
ತೆಲುಗು ನಟ ಪ್ರಭಾಸ್ ಅಭಿನಯದ ‘ಕಲ್ಕಿ 2898 ಎಡಿ’ ಭಾರತದ ಅತ್ಯಂತ ನಿರೀಕ್ಷೆಯ ಸಿನಿಮಾ ಆಗಿದೆ. ಈ ಸಿನಿಮಾದಲ್ಲಿ ಬೃಹತ್ ತಾರಾಗಣವೇ ಇದೆ. ಈ ಚಿತ್ರದ ಚಿತ್ರಕಥೆ, ನಿರ್ಮಾಣ ಸೇರಿದಂತೆ ಹಲವು ಕಾರಣಗಳಿಗೆ...
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್.ಫಾರ್ಮ್ಹೌಸ್ನಲ್ಲಿ ನಡೆದಿದ್ದ ‘ರೇವ್ ಪಾರ್ಟಿ’ ಪ್ರಕರಣಕ್ಕೆ ಸಂಬಂಧಿಸಿದಂತೆ, ಡ್ರಗ್ಸ್ ಸೇವಿಸಿದ ಆರೋಪದಡಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಲು ಒಂದು ವಾರ ಕಾಲಾವಕಾಶ...