"ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್...
ಓವರ್ ಟೇಕ್ ಮಾಡಲು ಜಾಗ ಬಿಡಲಿಲ್ಲವೆಂದು ಕುಟಂಬವೊಂದು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ದ್ವಿಚಕ್ರ ವಾಹನ ಸವಾರನೊಬ್ಬ ದಾಳಿ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಖಿಲ್ ಸಾಬು ಎಂಬುವವರು ತಮ್ಮ ಪತ್ನಿ ಹಾಗೂ ಮೂರು ವರ್ಷದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಬೆದರಿಕೆ ಇಮೇಲ್ ಬರುವುದು ಮುಂದುವರೆದಿದ್ದು, ಮತ್ತೆ ನಗರದ ಮೂರು ‘ಫೈವ್ ಸ್ಟಾರ್’ ಹೋಟೆಲ್‍ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ವರದಿಯಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಬಳಿಯ...
ಬೆಂಗಳೂರಿನ ಸುಬ್ಬಯ್ಯ ವೃತ್ತದಿಂದ ಶಾಂತಿನಗರ ಜಂಕ್ಷನ್‌ವರೆಗೆ ಭಾರೀ ವಾಹನಗಳ ಸಂಚಾರವನ್ನು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ತಾತ್ಕಾಲಿಕವಾಗಿ ನಿಷೇಧಿಸಿದ್ದಾರೆ.
ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಸುಬ್ಬಯ್ಯ ವೃತ್ತದಿಂದ ಮನಪಸಂದ್ ಜ್ಯುವೆಲರ್ಸ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಿಲ್ಲದೇ ತಾಪಮಾನ ಹೆಚ್ಚಳವಾಗಿತ್ತು. ಬಿಸಿಲಿನ ಬೇಗೆಗೆ ಬೇಸತ್ತಿದ್ದ ಜನ ಮಳೆಯಾದರೇ ಸಾಕು ಎಂದುಕೊಳ್ಳುತ್ತಿದ್ದರು. ಮೇ ಆರಂಭದಲ್ಲಿ ಶುರುವಾದ ಮಳೆ ಜನರ ಮೊಗದಲ್ಲಿ ಮಂದಹಾಸ ತಂದಿತ್ತು. ಜತೆಗೆ, ತಾಪಮಾನವೂ ಇಳಿಕೆಯಾಯಿತು....