ಇತ್ತೀಚಿನ ದಿನಗಳಲ್ಲಿ ಬಹುತೇಕರು ಸಾಮಾಜಿಕ ಜಾಲತಾಣಕ್ಕೆ ಒಗ್ಗಿ ಹೋಗಿದ್ದಾರೆ. ಏನೇ ವೈಯಕ್ತಿಕ ವಿಷಯ ಇದ್ದರೂ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಡೇಟ್ ಮಾಡುವುದು, ರೀಲ್ಸ್ ಮಾಡೋದು, ಕಮೆಂಟ್ ಹಾಕೋದು ಸೇರಿದಂತೆ ಹಲವು ವಿಷಯಗಳನ್ನು ಸಾಮಾಜಿಕ...
ತಾಪಮಾನ ಹೆಚ್ಚಳದಿಂದ ನಿರ್ಜಲೀಕರಣಕ್ಕೆ ತುತ್ತಾಗುತ್ತಿದ್ದ ಜನರಲ್ಲಿ ಅಕಾಲಿಕ ಮಳೆ ಮಂದಹಾಸ ಮೂಡಿಸಿತ್ತು. ಆದರೆ, ಮಳೆಯಾಯಿತೆಂದು ಖುಷಿಪಡುವ ವೇಳೆಗೆ, ಸಾಂಕ್ರಾಮಿಕ ರೋಗದ ಭೀತಿ ಹೆಚ್ಚಾಗುತ್ತಿದೆ. ಡೆಂಘೀ ಜತೆಗೆ ವೆಸ್ಟ್ ನೈಲ್ ಜ್ವರದ ಆತಂಕ ಹೆಚ್ಚಳವಾಗಿದೆ.
ಬೇಸಿಗೆ...
ಮಕ್ಕಳಿಗೆ ಪೂರ್ತಿಯಾಗಿ ಬೇಸಿಗೆ ರಜೆ ನೀಡದೆ, ಶೈಕ್ಷಣಿಕ ವರ್ಷದ ಆರಂಭಕ್ಕೂ ಮೊದಲೇ ಬೆಂಗಳೂರಿನ ಕೆಲವು ಖಾಸಗಿ ಶಾಲೆಗಳು ಕಾರ್ಯಾರಂಭ ಮಾಡಿವೆ.
ಶಿಕ್ಷಣ ಇಲಾಖೆಯ ಕಟ್ಟುನಿಟ್ಟಿನ ಆದೇಶವಿದ್ದರೂ, ಕೆಲವು ಶಾಲೆಗಳು ಅಕ್ರಮವಾಗಿ ಕಾರ್ಯಾಚರಿಸುತ್ತಿರುವ ವಿಚಾರ ಬೆಳಕಿಗೆ...
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಯರಗನಹಳ್ಳಿಯಲ್ಲಿ ನಡೆದಿದೆ.
ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ಅನಿಲ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕುಮಾರಸ್ವಾಮಿ(45), ಪತ್ನಿ ಮಂಜುಳ(39) ಮಕ್ಕಳಾದ ಅರ್ಚನಾ(19), ಸ್ವಾತಿ(17)...
ಹಾರೋಹಳ್ಳಿ ತಾಲೂಕಿನ ಗೊಟ್ಟಿಗೆಹಳ್ಳಿಯಲ್ಲಿ ಜಂಗಲ್ ಟ್ರೈಲ್ ರೆಸಾರ್ಟ್ನಲ್ಲಿ ಜಿಪ್ಲೈನ್ ಆಡುವಾಗ ತಂತಿ ತುಂಡಾಗಿ 35 ವರ್ಷದ ನರ್ಸ್ವೊಬ್ಬರು ಮೇ 18ರಂದು ಸಾವನ್ನಪ್ಪಿದ್ದರು. ಪ್ರವಾಸೋದ್ಯಮ ಇಲಾಖೆಯ ಅನುಮತಿ ಪಡೆಯದೇ ಅಕ್ರಮವಾಗಿ ರೆಸಾರ್ಟ್ ನಡೆಸುತ್ತಿದ್ದ ಹಿನ್ನೆಲೆ,...