ಯುವಜನ ಆಯೋಗ ರಚನೆ, ಯುವಜನರ ಹಕ್ಕುಗಳ ರಕ್ಷಣೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು, ಸಂವಾದ ಸಹಯೋಗದಲ್ಲಿ ಬೆಂಗಳೂರಿನ ಗಾಂಧಿಭವನದಲ್ಲಿ ನಡೆಸಲಾದ ಯುವಾಧಿವೇಶನ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ವಿವಿಧ ವಿಚಾರಗಳನ್ನು ಮಂಡಿಸಿದ ಯುವಜನರು, ಯುವಜನರ ದೈಹಿಕ...
ಬೆಂಗಳೂರು ನಗರದ ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.
ಮೃತ ಬಾಲಕನನ್ನು ಮುಬಾರಕ್(8) ಎಂದು ಗುರುತಿಸಲಾಗಿದೆ. ಸ್ಫೋಟದಲ್ಲಿ ಹತ್ತಕ್ಕೂ ಅಧಿಕ ಮನೆಗೆ ಹಾನಿಯಾಗಿದ್ದು, ಮೂವರು...
ಬೆಸ್ಕಾಂನಲ್ಲಿ ಸಹಾಯಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಆಕೆಯ ನೆಲೆಸಿದ್ದ ಪಿಜಿಯಲ್ಲಿ ಚಾಕು ತೋರಿಸಿ ಕಿರುಕುಳ ನೀಡಿ, ದರೋಡೆ ಮಾಡಿರುವ ಘಟನೆ ಬೆಂಗಳೂರಿ ಜುಡೀಶಿಯಲ್ ಲೇಔಟ್‌ನಲ್ಲಿ ನಡೆದಿದೆ. ಆಕೆಗೆ...
ಬೆಂಗಳೂರಿನಲ್ಲಿ ಈ ಬಾರಿಯ ಮುಂಗಾರು ಮಳೆಯಿಂದಾಗಿ 878 ರಸ್ತೆಗಳು ಹಾನಿಗೊಳಗಾಗಿವೆ. ಅವುಗಳಲ್ಲಿ ಒಟ್ಟು 343.41 ಕಿ.ಮೀ. ಉದ್ದದ ರಸ್ತೆಗಳು ಭಾರೀ ಅನಾಹುತಕಾರಿಯಾಗಿ ಮಾರ್ಪಟ್ಟಿವೆ. ಅಲ್ಲದೆ, 1,114 ಮನೆಗಳು ಹಾನಿಗೊಳಗಾಗಿವೆ. ಮರಗಳು ಉರುಳಿ ಮೂರು...
ಕಳೆದ ಆರು ತಿಂಗಳಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 13,831 ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ಮೇ ತಿಂಗಳಲ್ಲಿ ಅತಿ ಹೆಚ್ಚು ನಾಯಿ ಕಡಿತ ಪ್ರಕರಣಗಳು(2,562) ದಾಖಲಾಗಿದ್ದರೆ, ಫೆಬ್ರವರಿಯಲ್ಲಿ ಕನಿಷ್ಠ 1,883...