ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ. ದೇಶದಲ್ಲಿ ನಡೆದ ಎರಡನೇ ಹಂತದ ಚುನಾವಣೆ ಇದಾಗಿದೆ. ಮೊದಲ ಹಂತದ ಮತದಾನದಲ್ಲಿ 247 ಅಭ್ಯರ್ಥಿಗಳ ಭವಿಷ್ಯಕ್ಕೆ 69.23% ರಷ್ಟು ಮುದ್ರೆಯೊತ್ತಿ...
ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ. ರಾಜ್ಯದ ಕೆಲವೆಡೆ ಪಕ್ಷದ ಕಾರ್ಯಕರ್ತರ ನಡುವೆ ಸಣ್ಣಪುಟ್ಟ ವಾಗ್ವಾದ ನಡೆದಿದೆ. ಇನ್ನು ಕೆಲವೆಡೆ ಗ್ರಾಮಸ್ಥರು ಮತದಾನವನ್ನು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ, ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ನಗರದ ಮೇಲ್ಸೇತುವೆಗಳು ಕಸ ಸುರಿಯುವ ಜಾಗಗಳಾಗಿ ಮಾರ್ಪಟ್ಟಿವೆ. ಇದು...
ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ.
ಈ ಘಟನೆ ಶುಕ್ರವಾರ ರಾತ್ರಿ 10.45ರ ಸುಮಾರಿಗೆ ನಡೆದಿದೆ. ಆ್ಯಂಬುಲೆನ್ಸ್ ಚಾಲಕ ಸಿಟಿ ಮಾರುಕಟ್ಟೆ ಕಡೆಯಿಂದ...
ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಎಸ್ಎಸ್ಟಿ ಮತ್ತು...