ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಜಗದೀಶ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ....

ಮುಂಬೈ | ಬಾಂದ್ರಾದ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ

ಮುಂಬೈನ ಬಾಂದ್ರಾ ಪೂರ್ವದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡ ಸ್ಥಳದಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಬಲರಾಮ ಕಟ್ಟಡದ ಬಳಿಯಿರುವ ಬಿಕೆಸಿಯಲ್ಲಿರುವ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೌಟುಂಬಿಕ ನ್ಯಾಯಾಲಯದ...

ಅಬಕಾರಿ ಪ್ರಕರಣ | ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ; ಏ.15ರಂದು ವಿಚಾರಣೆ

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಇಡಿ ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.15) ವಿಚಾರಣೆ ನಡೆಸಲಿದೆ. ದೆಹಲಿ ಅಬಕಾರಿ ನೀತಿ ಸಂಬಂಧ ಅಕ್ರಮ...

ಬೆಂಗಳೂರು | ಅಪರಿಚಿತ ವಾಹನ ಡಿಕ್ಕಿ: ಫ್ಲೈ ಓವರ್‌ನಿಂದ ಬಿದ್ದು ಯುವಕ ಸಾವು

ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತ ಸಂಭವಿಸುತ್ತಿವೆ. ಇದೀಗ, ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮುಖ್ಯ ರಸ್ತೆಯ...

ಲೋಕಸಭೆ ಚುನಾವಣೆ | ಏ.13ರಿಂದ ಅಂಚೆ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಆದರೆ, 85 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ಶನಿವಾರದಿಂದ ಅಂಚೆ ಮತದಾನ ಆರಂಭಗೊಂಡಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ...

ಜನಪ್ರಿಯ

ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ...

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

Tag: ಬೆಂಗಳೂರು