ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ನಾಲ್ವರು ಶಂಕಿತರು ಪೊಲೀಸ್‌ ವಶಕ್ಕೆ

ರಾಜ್ಯ ರಾಜ್ಯಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ನಾಲ್ವರನ್ನು ಶಂಕಿತರನ್ನು ಗುಪ್ತಚರ ಇಲಾಖೆ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಮಾರ್ಚ್‌ 1ರಂದು...

545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1 ರಂದು ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪಣೆ ಇದ್ದರೇ, ಮಾರ್ಚ್​ 5ರೊಳಗೆ ಕೆಇಎಗೆ [email protected]...

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆ ನಡೆದಿದೆ. ಪರೀಕ್ಷೆಯ ಮೊದಲ ದಿನವೇ 18,231 ವಿದ್ಯಾರ್ಥಿಗಳು ಗೈರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳ ಮಾಹಿತಿಗಳನ್ನು ಕಡ್ಡಾಯವಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬೇಕಾಗಿದೆ ಎಂದು ಪಾಲಿಕೆ ಹೇಳಿದೆ. “ಈ ನಿಟ್ಟಿನಲ್ಲಿ ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್‌ನಲ್ಲಿ https://bbmp.oasisweb.in/TankerManagement/SelfRegistration.aspx...

ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

ಶುಕ್ರವಾರ ನಡೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರು ಜನತೆಯನ್ನು ಬೆಚ್ಚಿ ಬೀಳಿಸಿದೆ. ವೈಟ್ ಫೀಲ್ಡ್‌ನ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೆಲ್‌ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದ್ದು, ಘಟನೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ....

ಜನಪ್ರಿಯ

ಹಾವೇರಿ | ಸತ್ತಳೆಂದು ಅಂತ್ಯಕ್ರಿಯೆ ಸಿದ್ದತೆ ವೇಳೆ, ಸಾವಿನಂಚಿನಿಂದ ಪಾರಾದ ಅಜ್ಜಿ

ಅಜ್ಜಿ ಸತ್ತಳೆಂದು ಕುಟುಂಬಸ್ಥರೆಲ್ಲಾ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ರು. ಕೊನೇ ಕ್ಷಣದಲ್ಲಿ ಜೀವಂತ ಇದ್ದ ಮಹಿಳೆ...

ಔರಾದ ತಾಲೂಕು ʼಬರʼ ಘೋಷಿಸಿ : ಸಿಎಂಗೆ ಶಾಸಕ ಪ್ರಭು ಚವ್ಹಾಣ ಮನವಿ

ಔರಾದ(ಬಿ) ತಾಲ್ಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ...

ತುಮಕೂರು | ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಒಳಮೀಸಲಾತಿ ಹೋರಾಟ ಸಮಿತಿ ಆಗ್ರಹ

ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ದಲಿತ ಯುವಕ ಸಿಂಹಾದ್ರಿ ಹತ್ಯೆಯನ್ನು ಖಂಡಿಸಿರುವ...

ಕೆವಡಿಯಾದ ರಸ್ತೆಗಳಲ್ಲಿ ಮಹಿಳೆಯರ ಕೈಗೆ ಸ್ಟೀರಿಂಗ್; ಪ್ರವಾಸೋದ್ಯಮದಿಂದ ಬದಲಾಯಿತು ಜೀವನದ ಲೆಕ್ಕಾಚಾರ

ಸ್ಟ್ಯಾಚ್ಯೂ ಆಫ್ ಯೂನಿಟಿ (ಏಕತೆಯ ಮೂರ್ತಿ) ಆವರಣದಲ್ಲಿ ಸಂಚರಿಸುವಾಗ ಗಮನ ಸೆಳೆಯುವ...

Tag: ಬೆಂಗಳೂರು