ಯುವನಿಧಿ ಯೋಜನೆ ಪ್ರಯೋಜನವನ್ನು ಪ್ರತಿ ತಿಂಗಳೂ ಪಡೆಯಬೇಕಿದ್ದರೆ, ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯವಾಗಿದೆ. ಫೆ.29ರೊಳಗೆ ಸ್ವಯಂ ಘೋಷಣೆ ಅಪ್ಲೋಡ್ ಮಾಡಬೇಕೆಂದು ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.
ಈ...
ಹಳೆ ವೈಷಮ್ಯದ ಹಿನ್ನೆಲೆ, ಯುವಕನೊಬ್ಬನನ್ನು ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಮರಸೂರು ಗ್ರಾಮದಲ್ಲಿ ನಡೆದಿದೆ.
ವಿಜಯ್ ಕುಮಾರ್ (27) ಕೊಲೆಯಾದವನು. ಫೆ.25ರಂದು ನಸುಕಿನ ಜಾವ 4 ಗಂಟೆ...
“ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ. ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಗಳು ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ಗ್ರಾಮಾಂತರದ ತಾವರಕೆರೆ...
ಮಧ್ಯರಾತ್ರಿ ಕಸ ಎಸೆಯಲು ಹೋಗಿದ್ದ ಯುವತಿಗೆ ಕಾಮುಕರ ಗುಂಪೊಂದು ಲೈಂಗಿಕ ಕಿರುಕುಳ ನೀಡಿ, ಹಲ್ಲೆ ಮಾಡಿದ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಫೆಬ್ರುವರಿ 18ರಂದು ಮಧ್ಯರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ...
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 'ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿ ಆಯೋಜಿಸಿದೆ.
ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ...