ಪ್ರಯಾಣಿಕನೊಬ್ಬ ತಾನು ‘ಉಗ್ರಗಾಮಿ’ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಬಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆದರಿಕೆ ಹಾಕಿದ್ದ ಆರೋಪಿ ಆದರ್ಶ್...
ನಿರುದ್ಯೋಗಿ ಯುವಕರಿಗೆ ಸರ್ಕಾರಿ ಕೆಲಸ ಕೊಡಿಸೊದಾಗಿ ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಇವರಿಬ್ಬರು ನಿರುದ್ಯೋಗಿ ಯುವಕರನ್ನು...
ಪತ್ನಿ ಬೇರೋಬ್ಬರ ಜತೆಗೆ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಅನುಮಾನ ಪಟ್ಟ ದುಷ್ಟ ಪತಿಯೊಬ್ಬ ಪತಿಯ ಮೇಲೆ ನಡುರಸ್ತೆಯಲ್ಲೇ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಜೀವನ್ ಭೀಮಾ ನಗರದ ವಿಂಡ್...
ಘೋಷಿತ ಕಾಯಿಲೆಗಳ ಪಟ್ಟಿಗೆ ಹಾವು ಕಡಿತವನ್ನೂ ಆರೋಗ್ಯ ಇಲಾಖೆ ಸೇರ್ಪಡೆ ಮಾಡಿ ಆದೇಶ ಹೊರಡಿಸಿದೆ.
ಫೆಬ್ರವರಿ 12 ರಂದು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, “ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ...
ನಿರ್ಮಾಣ ಹಂತದ ಕಟ್ಟಡದಲ್ಲಿ ಅನುಮಾನಸ್ಪದವಾಗಿ ಯುವತಿಯ ಮೃತದೇಹ ಪತ್ತೆಯಾಗಿದ್ದು, ಸಂಪಗಿರಾಮ ಠಾಣೆಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಯುವತಿ ಬಗ್ಗೆ ಇನ್ನು ಮಾಹಿತಿ ತಿಳಿದುಬಂದಿಲ್ಲ. ಬೆಂಗಳೂರಿನ ಡಬಲ್ ರೋಡ್ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಶವ...