ರಾಜ್ಯದಲ್ಲಿ ಕೊರೋನಾ ಬಳಿಕ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗಿದೆ. ಅಲ್ಲದೇ, ಸಡನ್ ಆಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಕ್ಯಾನ್ಸರ್, ಬ್ರೈನ್ ಸ್ಟ್ರೋಕ್, ಶ್ವಾಸಕೋಶ ಸಮಸ್ಯೆ ಸೇರಿದಂತೆ ನಾನಾ ಸಮಸ್ಯೆಗಳು ರಾಜ್ಯದಲ್ಲಿ ಏರಿಕೆ ಕಾಣುತ್ತಿವೆ....
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಯಲಹಂಕದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ 2.75 ಎಕರೆ ಪ್ರದೇಶದ ₹85 ಕೋಟಿ ಮೌಲ್ಯದ ಆಸ್ತಿಯನ್ನು ಕಾರ್ಯಾಚರಣೆ ನಡೆಸಿ ಪಾಲಿಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಯಲಹಂಕ...
ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಸೇರಿದಂತೆ ಇತರೆ ಕಾರಣಗಳಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ದ 16 ನೌಕರರ ಕುಟುಂಬದವರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ₹10 ಲಕ್ಷ ಹಣವನ್ನು...
ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಶಾಸಕ ಕೆ.ಗೋಪಾಲಯ್ಯ...
ರಾಜ್ಯದಲ್ಲಿ ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯೂರಿಟಿ ರಿಜಿಸ್ಪ್ರೇಷನ್ ನಂಬರ್ ಪ್ಲೇಟ್-ಎಚ್ಎಸ್ಆರ್ಪಿ) ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಮುಗಿಯಲು ಕೇವಲ ಎರಡು ದಿನ ಬಾಕಿ ಇರುವಾಗಲೇ ಸರ್ಕಾರ...