ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್‌ ಬಂದ ಬಳಿಕ ಕ್ರೈಮ್ ಸಿಟಿಯಾಗಿದೆ: ಆರ್‌ ಅಶೋಕ್‌ ವಾಗ್ದಾಳಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸೇಫ್ ಸಿಟಿಯಾಗಿದ್ದ ಬೆಂಗಳೂರು ಕಾಂಗ್ರೆಸ್‌ ಆಡಳಿತಕ್ಕೆ ಬಂದ ಬಳಿಕ ಕ್ರೈಮ್ ಸಿಟಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹರಿಹಾಯ್ದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಕಾನೂನು...

ಬೆಂಗಳೂರು | ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವು; ಚಾಲಕ ವಶಕ್ಕೆ

ಕೆಎಸ್‌ಆರ್‌ಟಿಸಿ ಬಸ್ ಚಕ್ರ ಹರಿದು ದ್ವಿಚಕ್ರ ವಾಹನ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೆಂಗಳೂರಿನ ನಾಗಸಂದ್ರದ ನಿವಾಸಿ ರಾಜೇಂದ್ರ(50) ಎಂದು ಗುರುತಿಸಲಾಗಿದೆ....

ವಿಜಯಪುರ | ಬಜೆಟ್‌ ಅಧಿವೇಶನ; ರೈತ ಮುಖಂಡರೊಂದಿಗೆ ಪೂರ್ವಭಾವಿ ಸಭೆ

ಈಗಾಗಲೇ 5 ಜನಪರ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ. ಮುಂದೆಯೂ ಮಾಡಿಕೊಂಡು ಹೋಗುತ್ತೇವೆ. ರಾಜ್ಯದ ಭೀಕರ ಬರಗಾಲದ ನಿಮಿತ್ತ ಕೇಂದ್ರಕ್ಕೆ ಮೂರು ಬಾರಿ ಮನವಿ ಮಾಡಿ ₹1,87,000 ಕೋಟಿ ಬಿಡುಗಡೆ ಮಾಡಬೇಕೆಂದು ಕೇಳಿದ್ದೇವೆ....

ಬೆಂಗಳೂರು | ರೈತರ ಖಾತೆಗೆ ₹628 ಕೋಟಿ ಅನುದಾನ ಬಿಡುಗಡೆ : ಸಚಿವ ಕೃಷ್ಣ ಬೈರೇಗೌಡ

ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಪರಿಹಾರ ಕ್ರಮವಾಗಿ ₹2,000 ಕೋಟಿ ಅನುದಾನವನ್ನು ನಿಗದಿ ಪಡಿಸಿದ್ದು, ಈಗಾಗಲೇ ₹628 ಕೋಟಿಯನ್ನು ನೇರವಾಗಿ 33 ಲಕ್ಷ ಮಂದಿ ರೈತರ ಖಾತೆಗೆ ಬಿಡುಗಡೆ ಮಾಡಿದೆ ಎಂದು ಕಂದಾಯ...

ಬೆಂಗಳೂರು | ಆರೋಪಿಯನ್ನು ಅಕ್ರಮ ಬಂಧನದಲ್ಲಿಟ್ಟಿದ್ದ ಅಮೃತಹಳ್ಳಿ ಪೊಲೀಸರು: ಮಾನವ ಹಕ್ಕುಗಳ ಆಯೋಗ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಓರ್ವ ಆರೋಪಿಯನ್ನು ಅಕ್ರಮವಾಗಿ ಬಂಧನದಲ್ಲಿಟ್ಟಿದ್ದರು. ಮಾನವ ಹಕ್ಕುಗಳ ಆಯೋಗ ದಾಳಿ ನಡೆಸಿ ಈ ವಿಚಾರ ಬಯಲಿಗೆಳೆದಿದೆ. ಅಮೃತಹಳ್ಳಿ ಠಾಣೆಯ ಪೊಲೀಸರು ಫೆಬ್ರುವರಿ 1ರಂದು ಆರೋಪಿಯೊಬ್ಬರನ್ನು ಬಂಧನ...

ಜನಪ್ರಿಯ

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...

ಬೆಳಗಾವಿ | ರಾಮದುರ್ಗ, ಸವದತ್ತಿ, ಕಾಗವಾಡ, ಗೋಕಾಕ ತಾಲೂಕುಗಳು ಬರ ಪಟ್ಟಿಯಲ್ಲಿ ಸೆರ್ಪಡೆ: ಭರವಸೆ ಈಡೇರಿಸಿದ ಶಾಸಕ ಅಶೋಕ ಪಟ್ಟಣ

ಬೆಳಗಾವಿ ಜಿಲ್ಲೆಯ ಬರಪೀಡಿತ ತಾಲೂಕುಗಳ ನಾಲ್ಕನೆಯ ಪಟ್ಟಿಯಲ್ಲಿ ರಾಮದುರ್ಗ, ಸವದತ್ತಿ, ಗೋಕಾಕ...

ಸಿಂಧನೂರು | ಸಿಡಿಲು ಬಡಿದು ರೈತ ಸಾವು, ಮತ್ತೋರ್ವ ಗಂಭೀರ ಗಾಯ

ಬಿತ್ತನೆ ಮಾಡಲು ಹೊಲಕ್ಕೆ ತೆರಳಿದ್ದ ವೇಳೆ ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿದ್ದು,...

ಗದಗ | ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ

ಮಾರಕಾಸ್ತ್ರಗಳಿಂದ ಇರ್ಫಾನ್ ಮಲ್ಲಿಕ್‌ ಸಾಬ್ ತಹಶೀಲ್ದಾರ್ (34) ಎಂಭ ವ್ಯಕ್ತಿಯನ್ನು ಕೊಲೆ...

Tag: ಬೆಂಗಳೂರು