ನಮ್ಮ ಮೆಟ್ರೋ | ಮಹಿಳೆಯರಿಗಾಗಿ ರೈಲಿನಲ್ಲಿ ಮತ್ತೊಂದು ಬೋಗಿ ಮೀಸಲಿಡಲು ಚಿಂತನೆ

ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿದೆ. ಇದೀಗ, ಮಹಿಳೆಯರ ಜತೆಗೆ ಅಸಭ್ಯ ವರ್ತನೆ ಹಾಗೂ ಲೈಂಗಿಕ ಕಿರುಕುಳದಂತಹ ಪ್ರಕರಣಗಳು ಕಂಡುಬರುತ್ತಿವೆ. ಈ ಹಿನ್ನೆಲೆ, ಮಹಿಳೆಯರಿಗಾಗಿ ಮೆಟ್ರೋ...

ಬೆಂಗಳೂರು | 5 ವಾಹನಗಳ ನಡುವೆ ಸರಣಿ ಅಪಘಾತ: ಇಬ್ಬರಿಗೆ ಗಾಯ

ರಾಜ್ಯ ರಾಜಧಾನಿ ಬೆಂಗಳೂರಿನ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಎಡೇಹಳ್ಳಿ ಬಳಿ ತುಮಕೂರಿನೆಡೆಗೆ ಸಂಚರಿಸುತ್ತಿದ್ದ 2 ಕಾರು, 1 ಕೆಎಸ್‌ಆರ್‌ಟಿಸಿ ಬಸ್, 1 ಕ್ಯಾಂಟರ್ ಹಾಗೂ 1 ಟಾಟಾ ಏಸ್ ನಡುವೆ...

ಸ್ವಚ್ಛ ಸರ್ವೇಕ್ಷಣ್-2023 | ಬೆಂಗಳೂರಿಗೆ ರಾಷ್ಟ್ರಮಟ್ಟದಲ್ಲಿ 125ನೇ ಸ್ಥಾನ

ಸ್ವಚ್ಛ ಸರ್ವೇಕ್ಷಣ್ –2023 ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಭಾಗವಹಿಸಿದ 446 ನಗರಗಳ ಪೈಕಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಷ್ಟ್ರಮಟ್ಟದಲ್ಲಿ 125ನೇ ರ್‍ಯಾಂಕ್‌ ಪಡೆದಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಶೇ.25...

ವಿದ್ಯಾರ್ಥಿಗಳಿಗೆ ‘ಪೋಕ್ಸೋ ಕಾಯ್ದೆ’ ಕುರಿತು ಜಾಗೃತಿ ಮೂಡಿಸಲು ‘ತೆರೆದ ಮನೆ’ ಕಾರ್ಯಕ್ರಮ

18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು, ಕಿರುಕುಳ, ಅತ್ಯಾಚಾರಗಳಂತಹ ದುರ್ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಲು, ಮಕ್ಕಳಿಗೆ ರಕ್ಷಣೆ, ಭದ್ರತೆ ಹಾಗೂ ನ್ಯಾಯ ಒದಗಿಸುವುದರ ಜತೆಗೆ ಅವರ ಆಸಕ್ತಿ ಮತ್ತು ಹಿತ ಕಾಪಾಡುವ...

ವಿಮಾನ ಪ್ರಯಾಣ ಅಗ್ಗ ಎಂದು ಹೇಳಿದ್ದರೂ, 30 ಸಾವಿರ ಕೊಟ್ಟು ಕಾರಿನಲ್ಲಿ ತೆರಳಿದ್ದ ಹಂತಕಿ

ಹೆತ್ತ ನಾಲ್ಕು ವರ್ಷದ ಮಗುವನ್ನು ಕೊಂದು ಬ್ಯಾಗಿನಲ್ಲಿ ಕೊಂಡೊಯ್ಯುತ್ತಿದ್ದ ಬೆಂಗಳೂರು ಮೂಲದ ಸ್ಟಾರ್ಟ್‌ಪ್ ಕಂಪನಿಯ ಸಿಇಒ ಸುಚನಾ ಸೇಠ್‌ನ ಮತ್ತೊಂದು ಬಂಡವಾಳ ಬಯಲಾಗಿದೆ. ಗೋವಾದಿಂದ ಬೆಂಗಳೂರಿಗೆ ವಿಮಾನ ಪ್ರಯಾಣ ದರ ಕಡಿಮೆಯಿದ್ದರೂ ವಿಮಾನ ದರಕ್ಕಿಂತ...

ಜನಪ್ರಿಯ

ಬಂಗಾಳ ಗೆಲ್ಲಲು ಬಿಜೆಪಿ ಸುರಿದಿದ್ದು ₹286 ಕೋಟಿ; 4 ಚುನಾವಣೆಗಳ ಒಟ್ಟು ವೆಚ್ಚಕ್ಕಿಂತಲೂ ಹೆಚ್ಚು!

ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ ಬಿಜೆಪಿ ಒಟ್ಟು ₹529.38...

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಕಳವು: ಲಾತೂರ್ ಕೋಚಿಂಗ್ ಉದ್ಯಮಿಯ ಮಗನ ಫಲಿತಾಂಶ ತಡೆ; 2 ವರ್ಷ ಡಿಬಾರ್

ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್; ಭೇಟಿಯ ನಿರೀಕ್ಷೆ ಏನು?

ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ 11 ವರ್ಷಗಳ ಬಳಿಕ ಅಮೆರಿಕಕ್ಕೆ ಅಧಿಕೃತ...

Tag: ಬೆಂಗಳೂರು