ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿ ಹಾಗೂ ನಗರವನ್ನು ಜಾಗತಿಕ ಆಕರ್ಷಣೆಯ ಕೇಂದ್ರವನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ 'ಬ್ರ್ಯಾಂಡ್ ಬೆಂಗಳೂರು ಅಭಿಯಾನ' ಹಮ್ಮಿಕೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶನಿವಾರ ‘ಬ್ರ್ಯಾಂಡ್ ಬೆಂಗಳೂರು’...
ಕೆಲಸದಿಂದ ತೆಗೆದು ಹಾಕಿ ಸಂಬಳ ನೀಡಿಲ್ಲವೆಂದು ಕೋಪಗೊಂಡ ಉದ್ಯೋಗಿಗಳು ಕಂಪನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಈ ಘಟನೆ ಸೆ.27ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉಮಾಶಂಕರ್ ಮತ್ತು...
ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ 14 ಕಾರ್ಮಿಕರು ಸಾವನ್ನಪ್ಪಿದ ಪ್ರಕರಣವನ್ನು ಸಿಐಡಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಅಗ್ನಿ ದುರಂತ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ರಾಜಧಾನಿ ಬೆಂಗಳೂರಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ 14 ಜನರು ಮೂಲತಃ ತಮಿಳುನಾಡಿನವರಾಗಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ ₹3 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.
ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿರುವ...
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ 14 ಜನರಲ್ಲಿ ಒಂದೇ ಗ್ರಾಮದ ಎಂಟು ವಿದ್ಯಾರ್ಥಿಗಳೂ ಸೇರಿದ್ದಾರೆ.
ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಈವರೆಗೆ 14 ಜನರು ಸಾವನ್ನಪ್ಪಿದ್ದಾರೆ. ಅವಘಡದಲ್ಲಿ...