ಯಲಹಂಕ - ಧರ್ಮಾವರಂ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ, ಅ.11 ರಂದು ಬೆಂಗಳೂರಿನಿಂದ ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ ಮತ್ತು ಧರ್ಮಾವರಂಗೆ ತೆರಳುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (ಮೆಮು)...
ರಾಜ್ಯ ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 62ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಅಡಿಯಲ್ಲಿ ಆಯೋಜಿಸಲಾದ 'ಬೆಂಗಳೂರು ಮ್ಯಾರಥಾನ್' ಅನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾನುವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ಮತ್ತಷ್ಟು ಹಿಗ್ಗಿದೆ. ಹಲವು ಕಾರಣಗಳಿಂದ ಚಾಲನೆಯಾಗದೇ ಉಳಿದಿದ್ದ ಬೈಯಪ್ಪನಹಳ್ಳಿ-ಕೆ.ಆರ್.ಪುರಂ ನಡುವಿನ ನೇರಳೆ ಮಾರ್ಗವೂ ಇದೀಗ ಸಂಚಾರಕ್ಕೆ ತೆರೆದುಕೊಳ್ಳುತ್ತಿದೆ. ಈ ಮಾರ್ಗದಲ್ಲಿ ಅಕ್ಟೋಬರ್ 7ರಿಂದ ಮೆಟ್ರೋ ಸಂಚಾರಕ್ಕೆ ಚಾಲನೆ ದೊರೆಯಲಿದೆ...
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ 2023ರ ನವೆಂಬರ್ 1ಕ್ಕೆ ಅನ್ವಯವಾಗುವಂತೆ ನೂತನವಾಗಿ ಮತದಾರ ಪಟ್ಟಿ ಸಿದ್ಧಪಡಿಸಲು ನಿರ್ದೇಶಿಸಲಾಗಿದೆ. ಅದರಂತೆ, ಅರ್ಹರು...
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಆವರಣದಲ್ಲಿರುವ ಅಂಬೇಡ್ಕರ್ ವಸತಿ ನಿಲಯ ಪಿಜಿ2 ಹಾಸ್ಟೆಲ್‌ವೊಂದರಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದರ ವಿರುದ್ಧ ಹಾಸ್ಟೆಲ್ ವಿದ್ಯಾರ್ಥಿಗಳು ಊಟದ ಕೊಠಡಿಯಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.
''ಬಹಳ ದಿನಗಳಿಂದ...