ಬೆಂಗಳೂರಿನಲ್ಲಿ ವಿಪಕ್ಷಗಳ ಒಗ್ಗಟ್ಟಿನ ಸಭೆ : ಯುಪಿಎ ಹೆಸರು ಬದಲಾವಣೆ ಸಾಧ್ಯತೆ

ಬೆಂಗಳೂರಿನಲ್ಲಿ ಇಂದಿನಿಂದ(ಜುಲೈ 17) ಆರಂಭಗೊಂಡಿರುವ ಎರಡು ದಿನಗಳ ವಿಪಕ್ಷಗಳ ಮಹಾ ಒಗ್ಗಟ್ಟಿನ ಸಭೆಯಲ್ಲಿ ಸಂಯುಕ್ತ ಪ್ರಜಸತ್ತಾತ್ಮಕ ಒಕ್ಕೂಟ (ಯುಪಿಎ) ಹೆಸರು ಬದಲಾವಣೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಬೆಂಗಳೂರು | ಜುಲೈ 17, 18ರಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ವಿಧಾನಸಭೆ ಅಧಿವೇಶನ ಮುಂದುವರಿಕೆ ಮತ್ತು ಲೋಕಸಭಾ ವಿಪಕ್ಷ ನಾಯಕರು ಬೆಂಗಳೂರಿನಲ್ಲಿ ಸಭೆ ಆಯೋಜಿಸಿರುವ ಹಿನ್ನೆಲೆ ಸಂಚಾರ ದಟ್ಟಣೆ ನಿಯಂತ್ರಿಸಲು ಬೆಂಗಳೂರಿನ ಕೆಲವೆಡೆ ಸಾರ್ವಜನಿಕ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು...

ಲಂಚ ಪ್ರಕರಣ | ಲೋಕಾಯುಕ್ತ ಸಿಬ್ಬಂದಿ ಮೇಲೆ ಕಾರು ನುಗ್ಗಿಸಿದ ಅಧಿಕಾರಿ ಬಂಧನ

ಲಂಚ ಪಡೆಯುತ್ತಿದ್ದಾಗ ಬಂಧಿಸಲು ಮುಂದಾದ ಲೋಕಾಯುಕ್ತ ಪೊಲೀಸರು ಮತ್ತು ಪಂಚರ ಮೇಲೆ ವಾಹನ ಹತ್ತಿಸಿ ಭ್ರಷ್ಟ ಅಧಿಕಾರಿಯೊಬ್ಬ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆತನನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಆಹಾರ ನಿರೀಕ್ಷಕ...

‘ಈ ದಿನ’ ಸಂಪಾದಕೀಯ | ಮೈಸೂರು, ಬೆಂಗಳೂರು ಪಾಲಿಕೆಗಳ ‘ಕ್ಯೂಆರ್ ಕೋಡ್’ ನಡೆ ರಾಜ್ಯ ಸರ್ಕಾರಕ್ಕೆ ಮೇಲ್ಪಂಕ್ತಿಯಾಗಲಿ

ತಮ್ಮ ಸ್ವಂತ ಹಣ ಬಳಸಿಯೇ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇವೆ ಎಂಬಂತೆ ವರ್ತಿಸುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಅಧಿಕಾರ ಬಲಕ್ಕೆ ಲಗಾಮು ಹಾಕುವುದು ಅತ್ಯವಶ್ಯ. ಈ ನಿಟ್ಟಿನಲ್ಲಿ ಮೈಸೂರು ಮತ್ತು ಬೆಂಗಳೂರು ಪಾಲಿಕೆಗಳ ಯೋಜನೆಗಳು...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ; ಸ್ಪೀಡ್‌ ಲಿಮಿಟ್‌ ಜಾರಿ

ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಮಾರಣಾಂತಿಕ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 117 ಕಿ.ಮೀ ಉದ್ದದ ಮಾರ್ಗದಲ್ಲಿ ಸ್ಪೀಡ್ ಲಿಮಿಟ್‌ಗಳನ್ನು ಜಾರಿ ಮಾಡಲಾಗಿದ್ದು, ಅತಿ ವೇಗದ ವಾಹನ ಸವಾರರಿಗೆ ದಂಡ ವಿಧಿಸುವುದು ಸೇರಿದಂತೆ ಹಲವು ತಂತ್ರಜ್ಞಾನಗಳನ್ನು...

ಜನಪ್ರಿಯ

ಬೆಳಗಾವಿ | ಸಾರಿಗೆ ಬಸ್-ಮಿನಿ ಲಾರಿ ನಡುವೆ ಅಪಘಾತ; 20 ಕ್ಕೂ ಹೆಚ್ಚು ಮಂದಿಗೆ ಗಾಯ

ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ...

ಬೆಂಗಳೂರು | ನವರಂಗ ಸರ್ಕಲ್‌ನಲ್ಲಿ ಸಂಚಾರ ದಟ್ಟಣೆ: ಹೈರಾಣಾದ ವಾಹನ ಸವಾರರು, ಪ್ರಯಾಣಿಕರು

ಬೆಂಗಳೂರು ನಗರದ ನವರಂಗ ಸರ್ಕಲ್‌ನಲ್ಲಿ ಬೆಳಿಗ್ಗೆ 11ರಿಂದಲೂ ವಾಹನ ಸಂಚಾರ ದಟ್ಟಣೆ...

ನನ್ನ ತಂಟೆಗೆ ಬರದಂತೆ ಹೇಳಿ; ಕೋಚ್‌ಗೆ ಎಚ್ಚರಿಕೆ ನೀಡಿದ್ದ ಸೆಹ್ವಾಗ್‌

'ಚೆಂಡು ಇರುವುದೇ ದಂಡಿಸಲಿಕ್ಕೆ' ಎಂಬಂತೆ ನಿರ್ದಯವಾಗಿ ಬ್ಯಾಟಿಂಗ್ ಮಾಡುತ್ತಾ ಸಾಕಷ್ಟು ಬೌಲರ್‌ಗಳ...

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

Tag: ಬೆಂಗಳೂರು

Download Eedina App Android / iOS

X