ಬೆಂಗಳೂರು | ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪರಿಶೀಲನೆ

ಪ್ರತಿ ವರ್ಷವೂ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ. ಅಧಿಕಾರಿಗಳು ಈ ಕೆಲಸವನ್ನು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ...

ಬೆಂಗಳೂರು | ಎಲೆಕ್ಟ್ರಿಕ್ ವಾಹನಗಳ ನೋಂದಣಿ ಸಂಖ್ಯೆ ಮೂರು ಪಟ್ಟು ಏರಿಕೆ

ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯತ್ತ ರಾಜಧಾನಿ ಬೆಂಗಳೂರಿನ ಜನ ಮುಖ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ನಾನಾ ಮಾದರಿಯ 2.83 ಲಕ್ಷ ವಾಹನಗಳು ಕಳೆದ...

ಬೆಂಗಳೂರು | ಅಂತರಿಕ್ಷಯಾನದ ಪರಿಕಲ್ಪನೆಯಡಿ ಜನವರಿ 7ರಂದು ಚಿತ್ರಸಂತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿವರ್ಷ ಕಡಲೆಕಾಯಿ ಪರಿಷೆ, ಕರಗ, ಅವರೆ ಮೇಳ, ಕೃಷಿ ಮೇಳ, ಕೇಕ್ ಶೋ ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತವೆ. ಪ್ರತಿ ವರ್ಷದಂತೆ ಈ ವರ್ಷವೂ ನಗರದ ಕುಮಾರಕೃಪಾ ರಸ್ತೆಯಲ್ಲಿ...

ಬಿಎಂಟಿಸಿ ಬಸ್‌ಗಳಲ್ಲಿ ಆಡಿಯೊ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶಿಸಿದ ಹೈಕೋರ್ಟ್‌

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ದೃಷ್ಟಿ ವೀಕಲಚೇತನರ ಅನುಕೂಲಕ್ಕಾಗಿ ಮುಂಬರುವ ನಿಲ್ದಾಣದ ಹೆಸರನ್ನು ಘೋಷಣೆ ಮಾಡುವ ಆಡಿಯೊ ವ್ಯವಸ್ಥೆಯನ್ನು ಏಪ್ರಿಲ್ 15ರ ವೇಳೆಗೆ ಅಳವಡಿಕೆ ಮಾಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಬಿಎಂಟಿಸಿಯ...

ಯಶವಂತಪುರ-ಅರಸೀಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ಯೋಜನೆಗೆ ರೈಲ್ವೆ ಮಂಡಳಿ ಅನುಮೋದನೆ

165.86 ಕಿಲೋಮೀಟರ್ ಮಾರ್ಗದ ಯಶವಂತಪುರ-ಅರಸೀಕೆರೆ ನಡುವೆ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದ್ದು, ₹218.75 ಕೋಟಿ ವೆಚ್ಚದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಬೆಂಗಳೂರು ಮತ್ತು ಮೈಸೂರು ವಿಭಾಗಗಳು ವಿಶೇಷವಾಗಿ ಯಶವಂತಪುರ-ಅರಸೀಕೆರೆ...

ಜನಪ್ರಿಯ

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ ‘ಮೋದಿ ಜಪ’ದ ಸಂಸದರು

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ...

ಸೆ.25ಕ್ಕೆ ಚುನಾವಣಾ ಕಚೇರಿಗಳಿಗೆ ಕಾಂಗ್ರೆಸ್ ಮುತ್ತಿಗೆ: ಸಿಇಸಿ ಗ್ಯಾನೇಶ್ ಕುಮಾರ್ ಬಂಧನ, ವಜಾಕ್ಕೆ ಆಗ್ರಹ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣವೇ ಬಂಧಿಸಬೇಕು,...

ಸಿಇಸಿ ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ; ಸಂಸತ್ತಿನಲ್ಲಿ ‘ಮಹಾಭಿಯೋಗ’ ಸಲ್ಲಿಕೆಗೆ ವಿಪಕ್ಷಗಳ ನಿರ್ಧಾರ

ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್...

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

Tag: ಬೆಂಗಳೂರು