ಇತ್ತೀಚೆಗಷ್ಟೇ ಉದ್ಘಾಟನೆಗೊಂಡು, ಸಾರ್ವಜನಿಕರ ಬಳಕೆಗೆ ಲಭ್ಯವಾಗಿದ್ದ ವೈಟ್‌ಫೀಲ್ಡ್‌ನ ಕಾಡುಗೋಡಿ ಮೆಟ್ರೋ ನಿಲ್ದಾಣವು ಮಳೆಯಿಂದ ಸೋರುತ್ತಿದೆ. ಮೆಟ್ರೋ ನಿಲ್ದಾಣದಲ್ಲಿ ನೀರು ಸೋರಿಕೆಯಾಗುತ್ತಿರುವ ವಿಡಿಯೋವನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ವೈಟ್‌ಫೀಲ್ಡ್ ರೈಸಿಂಗ್ ಎಂಬ ಟ್ವಿಟರ್ ಖಾತೆಯಲ್ಲಿ...
ಕರ್ನಾಟಕದ ಕೆಲವೆಡೆ ಮೇ 28ರಂದು ಭಾರೀ ಮಳೆಯಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ...
ಹಳೆಯ ಬಟ್ಟೆಗಳು, ಆಟಿಕೆಗಳು, ವಿದ್ಯುತ್ ವಸ್ತುಗಳು ಮತ್ತು ಇತರ ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಹೇಗೆ ವಿಲೇವಾರಿ ಮಾಡುವುದು ಎಂದು ಹಲವರಲ್ಲಿ ಕಾಡುತ್ತಿರುತ್ತದೆ. ಕಸಕ್ಕೆ ಹಾಕಿಬಿಡುವುದೇ ಎಂದೂ ಕೆಲವರು ಚಿಂತಿಸುತ್ತಿರುತ್ತಾರೆ. ಇದೀಗ, ಅದಕ್ಕೊಂದು ಪರಿಹಾರವನ್ನು...
ಬೆಂಗಳೂರು ನಗರದಲ್ಲಿ ಯಾವುದು ಸರಿ ಇದೆ ಎಂದು ಜನ ಕೇಳುವಂತಾಗಿದೆ. ರಸ್ತೆಗಳು ಗುಂಡಿಮಯವಾಗಿವೆ. ಅಂಡರ್‌ಪಾಸ್‌ಗಳಲ್ಲಿ ವಾಹನಗಳು ಮುಳುಗಿಹೋಗುವಷ್ಟು ನೀರು ನಿಲ್ಲುತ್ತದೆ. ಫ್ಲೈಓವರ್‌ಗಳು ಬಿರುಕು ಬಿಟ್ಟಿವೆ. ಪಾದಚಾರಿ ಮಾರ್ಗಗಳಲ್ಲಿ ಕೇಬಲ್‌ಗಳು ಬಿದ್ದಿರುತ್ತವೆ. ಹಾಗಿದ್ದರೆ ಜನ...