ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳಾ ಉದ್ಯೋಗಿಗಳು ಸ್ನಾನ ಮಾಡುತ್ತಿದ್ದ ವೇಳೆ ಮೊಬೈಲ್‌ನಲ್ಲಿ ನಗ್ನ ದೃಶ್ಯ ಸೆರೆ ಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಡುವ ಬೆದರಿಕೆ ಒಡ್ಡುತ್ತಿದ್ದ ಹೋಟೆಲ್ ಉದ್ಯಮಿಯನ್ನು ಬೆಂಗಳೂರಿನ ಎಚ್‌ಎಎಲ್ ಪೊಲೀಸರು...
ಬೆಂಗಳೂರು ನಗರದಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ 400ಕ್ಕೂ ಅಧಿಕ ಮರಗಳು ಧರೆಗೆ ಉರುಳಿವೆ. ಕಬ್ಬನ್ ಪಾರ್ಕ್ ಒಂದರಲ್ಲಿಯೇ 50ಕ್ಕೂ ಹೆಚ್ಚು ಮರಗಳು ಬಿದ್ದಿದ್ದು, ನಗರಾದ್ಯಂತ ಸುಮಾರು 1,600ಕ್ಕೂ ಅಧಿಕ ರೆಂಬೆಗಳು...
ಬೆಂಗಳೂರಿನ ರೌಡಿ ಶೀಟರ್‌ವೊಬ್ಬನನ್ನು ಹತ್ಯೆಗೈದು, ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿ ಹೋಗಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಕೆರೆ ಬಳಿ ನಡೆದಿದೆ.
ಮೃತನನ್ನು ಬೆಂಗಳೂರಿನ ಯಲಹಂಕ ನಿವಾಸಿ ರೌಡಿಶೀಟರ್ ಸಂತೋಷ್ (35)...
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಜುಲೈ ಮಧ್ಯದಲ್ಲಿ ಉಡಾವಣೆ ಮಾಡಲು ನಿರ್ಧರಿಸಿದೆ. ಬಹುಶಃ ಜುಲೈ 12 ರಂದು ಚಂದ್ರಯಾನ-3ರ ರಾಕೆಟ್ ಉಡ್ಡಯನವಾಗುವ ನಿರೀಕ್ಷೆಯಿದೆ. ಬಾಹ್ಯಾಕಾಶ ನೌಕೆಯು...
"ಕೇಂದ್ರ ಸರ್ಕಾರವು ಜಿ20 ಲಾಂಛನವನ್ನು ಬದಲಿಸಿದೆ. ಲಾಂಛನದಲ್ಲಿ ಕಮಲವನ್ನು ಸೇರಿಸಿದೆ. ಕಾಶ್ಮೀರವು ಸಹಜ ಸ್ಥಿತಿಗೆ ಮರಳಿದೆ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ, ಕಣಿವೆ ರಾಜ್ಯವು ಮಿಲಿಟರೀಕೃತ ರಾಜ್ಯವಾಗಿದೆ...