2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಪಕ್ಕಾ ಆಗಿದೆ. ಬಿಆರ್‌ಎಸ್ ಪಕ್ಷ ಸತತವಾಗಿ ಎರಡು ಬಾರಿ ಆಡಳಿತ ನಡೆಸಿದ್ದರೂ, ಈ ಬಾರಿ ಕಾಂಗ್ರೆಸ್ ಮುಂದೆ ತಲೆಬಾಗಿದೆ. ಈ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಯುವಮತದಾರರ ವಿಶೇಷ ನೋಂದಣಿ ಅಭಿಯಾನ ಡಿಸೆಂಬರ್ 2ರಿಂದ ಆರಂಭವಾಗಿದ್ದು, ಎಲ್ಲ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಅಭಿಯಾನ ಆಯೋಜಿಸಿವೆ.
ಬೂತ್ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿದ್ದು, ನೋಂದಣಿ...
2023ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದು, ಇನ್ನೂ ಮತ ಎಣಿಕೆ ನಡೆಯುತ್ತಿದೆ. ಈ ನಡುವೆ, ಮುಖ್ಯಮಂತ್ರಿ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬ ಚರ್ಚೆಗಳು ಬಿರುಸು ಪಡೆದಿವೆ. ಸದ್ಯ ಸಿಎಂ ರೇಸಿನಲ್ಲಿ...
ನಾಲ್ಕು ರಾಜ್ಯಗಳ ಚುನಾವಣಾ ಮತ ಎಣೆಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸಂತಸ ತಂದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ಕಳೆದ ಬಾರಿ ರಾಜಸ್ಥಾನ, ಮಧ್ಯಪ್ರದೇಶದಲ್ಲಿ...
2024ರ ಲೋಕಸಭೆ ಚುನಾವಣೆ ಕದನಕ್ಕೆ 'ಸೆಮಿ ಫೈನಲ್' ಎಂದೇ ಹೇಳಲಾದ ಪಂಚ ರಾಜ್ಯ ಚುನಾವಣೆಯಲ್ಲಿ ಜನರು ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂಬುದು ಭಾನುವಾರ ಗೊತ್ತಾಗಲಿದೆ. ನವೆಂಬರ್ 7ರಿಂದ 30ರ ನಡುವೆ ತೆಲಂಗಾಣ, ಛತ್ತೀಸ್‌ಘಡ,...