ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಲಾಗಿದ್ದ ಹುಬ್ಬಳ್ಳಿ-ಬೆಂಗಳೂರು-ಹುಬ್ಬಳ್ಳಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲು ನ.30ರಿಂದ ಪುನಃ ಸಂಚಾರ ಆರಂಭಿಸಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೂಪರ್ಫಾಸ್ಟ್ ಎಕ್ಸ್ಪ್ರೆಸ್ (07339/07340) ರೈಲನ್ನು ನ.30ರಿಂದ...
ಬಹುತೇಕ ಕಂಪನಿಗಳು ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ. ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂದು ಆಮ್...
ಶಬರಿಮಲೆಗೆ ತೆರಳುವ ಭಕ್ತರು/ಪ್ರಯಾಣಿಕರ ಅನುಕೂಲಕ್ಕಾಗಿ ಡಿ.1 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೆ) ಮಾರ್ಗದಲ್ಲಿ ವೋಲ್ವೊ ಬಸ್ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ತಿಳಿಸಿದೆ.
ಬೆಂಗಳೂರು ಕೇಂದ್ರಿಯ ವಿಭಾಗದ ವತಿಯಿಂದ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ನರ್ಸರಿ ಶಾಲೆ ಕಟ್ಟಡವೊಂದು ನ.27ರ ಬೆಳಗಿನ ಜಾವ ಕುಸಿದು ಬಿದ್ದಿದೆ.
ಬೆಂಗಳೂರಿನ ಶಿವಾಜಿನಗರದ ಕುಕ್ಸ್ ರೋಡ್ನ ಬಿ ಕ್ರಾಸ್ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಕುಸಿದು ಬಿದ್ದಿದೆ. ಈ...
ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ಕಾಡುಮಲ್ಲೇಶ್ವರ ಗೆಳೆಯರ ಬಳಗವು ಮುಜರಾಯಿ ಇಲಾಖೆಯ ಸಹಕಾರದಲ್ಲಿ 7ನೇ ವರ್ಷದ ಕಡಲೆಕಾಯಿ ಪರಿಷೆ ಆಯೋಜನೆ ಮಾಡಿದ್ದು, ಈ ಪರಿಷೆ ಡಿ.2 ರಿಂದ ಡಿ.4 ರವರೆಗೆ ನಡೆಯಲಿದೆ.
ಬೆಂಗಳೂರಿನ ಮಲ್ಲೇಶ್ವರಂ...