ರಾಜ್ಯ ರಾಜಧಾನಿ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ನಲ್ಲಿರುವ ಡಿಸಿಪಿ ಕಚೇರಿ ಎದುರಿನ ರಸ್ತೆಯಲ್ಲಿ ಯುವತಿ ಬಟ್ಟೆಯನ್ನು ಎಳೆದಾಡಿ ಅಶ್ಲೀಲ್ವಾಗಿ ನಿಂದಿಸಿದ ಕಿಡಿಗೇಡಿಯನ್ನು ಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಹರೀಶ್ (22) ಬಂಧಿತ ಆರೋಪಿ. ಈತನು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ‘ನಮ್ಮ ಮೆಟ್ರೋ’ದಲ್ಲಿ ಇನ್ನುಮುಂದೆ ಸಿನಿಮಾ, ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಲಾಗುವುದು ಎಂದು ನಿಗಮ ತಿಳಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಇಷ್ಟುದಿನ...
ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಬರುವ ಲಿಂಗ ಪ್ರಮಾಣ, ಚುನಾವಣಾ ಜನಸಂಖ್ಯೆ (ಇಪಿ) ಪ್ರಮಾಣ ಹಾಗೂ ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಳ ಮಾಡಲು ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ಬೆಂಗಳೂರು ಕೇಂದ್ರದ ಮತದಾರರ ಪಟ್ಟಿ...
ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬರ ಶವ ಪತ್ತೆಯಾಗಿದೆ. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಾಧಾ ಮೃತಪಟ್ಟಿರುವ ಗೃಹಿಣಿ. ಇವರು ಮೂಲತಃ ರಾಮನಗರದವರು. ಕಳೆದ ಎರಡು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ...
2022ನೇ ಸಾಲಿನ ‘ಡಾ. ಎಚ್. ಗಿರಿಜಮ್ಮ ಪ್ರಶಸ್ತಿ’ಗೆ ಡಾ. ಕೆ.ಸುಶೀಲಾ ಅವರ 'ವೈದ್ಯೆಯೊಬ್ಬರ ನೆನಪಿನಂಗಳದಿಂದ' ಹಾಗೂ ಡಾ. ಪ್ರೇಮಲತಾ ಬಿ. ಅವರ 'ಐದು ಬೆರಳುಗಳು' ಕಥಾಸಂಕಲನ ಆಯ್ಕೆಯಾಗಿವೆ.
ಡಾ. ಗಿರಿಜಮ್ಮ ಪ್ರಶಸ್ತಿಗೆ 2022ರಲ್ಲಿ ಪ್ರಕಟವಾದ...