ಬಿಬಿಎಂಪಿ | ಕರಡು ಮತದಾರರ ಪಟ್ಟಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ವಿಶೇಷ ಅಭಿಯಾನ

ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಅ.27 ರಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅ.27 ರಿಂದ ಡಿ.12 ರವರೆಗೆ ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ...

ಬೆಂಗಳೂರು | ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್​ ಧ್ವಂಸಗೊಳಿಸಿದ ಆರು ಕಿಡಿಗೇಡಿಗಳ ಬಂಧನ

ರಸ್ತೆ ಬದಿ ಪಾರ್ಕ್‌ ಮಾಡಿದ್ದ ಕಾರು ಮತ್ತು ಬೈಕ್‌ಗಳನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ರಾಜಗೋಪಾಲನಗರ ಠಾಣಾ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳು ಏರಿಯಾದಲ್ಲಿ ಹವಾ ಇಡಲು, ಕಂಠಪೂರ್ತಿ ಕುಡಿದು...

‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್‌ ಪ್ರಕರಣ: ಮೂವರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರಿನ ಶೇಷಾದ್ರಿಪುರದ ಜೆ.ಪಿ.ಭವನ ಜನತಾದಳ (ಜೆಡಿಎಸ್‌) ಕಚೇರಿ ಕಂಪೌಂಡ್‌ ಗೋಡೆಯ ಮೇಲೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಆಗಿ ಪೋಸ್ಟರ್‌ ಅಂಟಿಸಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಬೆಂಗಳೂರು | ಗುರುವಾರ ಬೆಳ್ಳಂಬೆಳಗ್ಗೆ ಡ್ರೈ ಫ್ರೂಟ್ಸ್​​ ಅಂಗಡಿ, ಮಾಲೀಕರ ಮನೆ ಮೇಲೆ ಐಟಿ ದಾಳಿ

ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಐಟಿ ದಾಳಿ ನಡೆಯುತ್ತಿದೆ. ಇದೀಗ, ತೆರಿಗೆ ವಂಚನೆ ಹಿನ್ನೆಲೆ ಡ್ರೈ ಫ್ರೂಟ್ಸ್‌ ಅಂಗಡಿ, ಮಾಲೀಕರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆದಿದೆ. ಬೆಂಗಳೂರಿನ ರಾಜಾಜಿನಗರ,...

ಬೆಂಗಳೂರು | ಹಲಸೂರು ಕೆರೆಯಲ್ಲಿ ಛ‌ತ್ ಪೂಜೆಗೆ ವ್ಯವಸ್ಥೆ ಕಲ್ಪಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನ.19 ಹಾಗೂ ನ.20 ರಂದು 'ಛ‌ತ್ ಪೂಜೆ' (ಸೂರ್ಯದೇವರ ಆರಾಧನೆ) ಕಾರ್ಯಕ್ರಮದ ಸಲುವಾಗಿ ಹಲಸೂರು ಕೆರೆ, ಗಣಪತಿ ವಿಸರ್ಜನೆ ಮಾಡುವ ಕಲ್ಯಾಣಿಯಲ್ಲಿ ವ್ಯವಸ್ಥೆಗೊಳಿಸಲಾಗಿದೆ ಎಂದು...

ಜನಪ್ರಿಯ

ಬೆಳಗಾವಿ ದಕ್ಷಿಣದಲ್ಲಿ 2,000 ಮತದಾರರ ಹೆಸರು ಡಿಲೀಟ್: ಶಾಸಕ ಅಭಯ್ ಪಾಟೀಲ್‌ ವಿರುದ್ಧ ಬಿ.ಕೆ. ಹರಿಪ್ರಸಾದ್ ಆರೋಪ

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ವೇಳೆ ಸುಮಾರು 2,000...

ಧಾರವಾಡ | ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಧಾರವಾಡ ಜಪಟ್ಟಣದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಇಂದು (ಸೆ.24)  ಮುಖ್ಯ...

ಬೀದರ್‌ | ಸೆ.27ರಂದು ಹೂಗಾರ ಮಾದಯ್ಯನವರ ಜಯಂತಿ ಅದ್ದೂರಿ ಆಚರಣೆ

ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಬೀದರ್ ಜಿಲ್ಲಾ ಘಟಕದ ವತಿಯಿಂದ ಸೆ.27ರಂದು...

ಧಾರವಾಡ | ಮಹಾತ್ಮಾ ಗಾಂಧೀಜಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೂಚನೆ

"ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ...

Tag: ಬೆಂಗಳೂರು