ಪಬ್ವೊಂದರಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಪಬ್ ಮ್ಯಾನೇಜರ್ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಅಕ್ಟೋಬರ್ 24ರ ರಾತ್ರಿ ಕೆಂಚನಹಳ್ಳಿ ರಸ್ತೆಯಲ್ಲಿರುವ ಐಡಿಯಲ್ ಹೋಮ್ಸ್ ಬಳಿಯ ಪಬ್ವೊಂದರಲ್ಲಿ ಈ ಘಟನೆ ನಡೆದಿದೆ....
ಬೆಂಗಳೂರಿನ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಕಳೆದ ಮೂರು ದಿನಗಳ ಹಿಂದೆ ಕಾಣಿಸಿಕೊಂಡ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಸದ್ಯ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ಹೆಚ್.ಎಸ್.ಆರ್ ಲೇಔಟ್ ಸೇರಿದಂತೆ ಸುತಮುತ್ತಲ...
ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್ನಲ್ಲಿ ವಯಸ್ಸಾದ ವ್ಯಕ್ತಿಯೋರ್ವ ಜನರ ನಡುವೆಯೇ ಮಹಿಳೆ ಮತ್ತು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ, ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಡಿಯೋ...
ಬೆಂಗಳೂರಿನ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ಅ.29ರ ರಾತ್ರಿ ಕಾಣಿಸಿಕೊಂಡಿದ್ದ ಚಿರತೆ, ನಗರಕ್ಕೆ ಬಂದು ಮೂರು ದಿನ ಕಳೆದರೂ ಇನ್ನೂ ಬೋನಿಗೆ ಚಿರತೆ ಬಿದ್ದಿಲ್ಲ. ಇದರಿಂದ ಬೊಮ್ಮನಹಳ್ಳಿ, ಬಿಟಿಎಂ ಲೇಔಟ್,...
ಭಾರತೀಯ ರಿಸರ್ವ ಬ್ಯಾಂಕ್ ನವೆಂಬರ್ ತಿಂಗಳ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ತಿಂಗಳು ಬ್ಯಾಂಕ್ಗಳಿಗೆ ಬರೋಬ್ಬರಿ 15 ದಿನ ರಜೆ ಇರಲಿದೆ.
ಭಾರತೀಯ ರಿಸರ್ವ ಬ್ಯಾಂಕ್(RBI) ಪ್ರತಿ ತಿಂಗಳು ರಜಾ ದಿನಗಳ ಪಟ್ಟಿಯನ್ನು...