ಸತತ 42 ಗಂಟೆಗಳ ಪರಿಶೀಲನೆಯ ನಂತರ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯವಾಗಿದೆ. ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಮೆಟ್ರೋ ಕಾರ್ಪ್ ಕಂಪನಿ ಪಾಲುದಾರರಾಗಿರುವ ಅಂಬಿಕಾಪತಿ ಪುತ್ರ ಪ್ರದೀಪ್ ಮತ್ತು ಪ್ರಮೋದ್ಗೆ ಐಟಿಯಿಂದ...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಂದಿಲ್ಲೊಂದು ಅಗ್ನಿ ಅವಘಡ, ಸರಣಿ ಅಪಘಾತಗಳು ಶನಿವಾರ ಸಂಭವಿಸಿವೆ. ಇದೀಗ ನಗರದ ಲಗ್ಗೆರೆಯಲ್ಲಿ ಟ್ರಾನ್ಸ್‌ಫಾರ್ಮರ್ ಸ್ಪೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ.
ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ಗುಜರಿ ಅಂಗಡಿಗೆ...
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶನಿವಾರ ಸರಣಿ ಅಪಘಾತ ಸಂಭವಿಸಿದ್ದು, ಈ ವೇಳೆ ಒಂದು ಕಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. ನಾಲ್ಕು ಕಾರುಗಳು ಜಖಂಗೊಂಡಿವೆ.
ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ...
2023ರ ಮೈಸೂರು ದಸರಾ ಹಬ್ಬದ ಪ್ರಯುಕ್ತ ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.
ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ...
ರಾಜಧಾನಿಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದೀಗ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಗರದ...