ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಇಲಾಖೆ ಅಧಿಕಾರಿಗಳು ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ್ದು, ಕಳೆದ ಹಲವು ದಿನಗಳಿಂದ ನಗರದಲ್ಲಿ ದಾಳಿ ನಡೆಸುತ್ತಿದ್ದಾರೆ. ಗುರುವಾರ ಸಾಯಂಕಾಲ ಏಕಾಏಕಿ ದಾಳಿ ನಡೆಸಿದ ಅಧಿಕಾರಿಗಳು ಕೋಟ್ಯಂತರ...
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದ ವೆಂಕಟೇಶ್ (25) ಅವರ ಕುಟುಂಬಸ್ಥರಿಂದ ಚಿಕಿತ್ಸೆಗೆ ₹70 ಸಾವಿರ ಹಣ ಪಡೆದಿದ್ದ ಆರೋಪದಡಿ ನಗರದ ಸೇಂಟ್ ಜಾನ್ಸ್ ಆಸ್ಪತ್ರೆಯ ವಿರುದ್ಧ...
ರಾಜ್ಯದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಟೊಮೆಟೊ ಬೆಲೆ ಗಗನಕ್ಕೇರಿ ಜನರನ್ನು ಕಂಗಾಲಾಗಿ ಮಾಡಿತ್ತು. ಇದೀಗ ಜನ ಬೆಲೆ ಇಳಿಕೆ ಕಂಡಿದೆ ಎಂದು ನಿಟ್ಟುಸಿರು ಬಿಡುವಷ್ಟರಲ್ಲಿಯೇ ಈರುಳ್ಳಿ ದರ ಏರಿಕೆ ಆತಂಕ ಎದುರಾಗಿದೆ.
ಕಳೆದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಗುಂಡು ಹಾರಿಸಿ ಜ್ಯೂವೆಲ್ಲರಿ ಶಾಪ್ ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ
ಬ್ಯಾಡರಹಳ್ಳಿಯ ಪೈಪ್ಲೈನ್ ರಸ್ತೆಯಲ್ಲಿರುವ ವಿನಾಯಕ ಜ್ಯೂವೆಲ್ಲರಿ ಶಾಪ್ಗೆ ಗುರುವಾರ (ಸೆ.12) ಬೆಳಗ್ಗೆ...
ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ರಾಹಕನೊಬ್ಬ ಅ.12 ರಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.
ವೆಂಕಟೇಶ್(25) ಮೃತ ವ್ಯಕ್ತಿ. ಮೃತರನ್ನು...