ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಕವನಾ (20)...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಮತ್ತೆ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದು, ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳ್ಳಂಬೆಳಗ್ಗೆ ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ,...
ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ಸೇರಿದಂತೆ 6 ಐಎಎಸ್ ಅಧಿಕಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಹೆಚ್ಚುವರಿ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ...
ಕಾಂಗ್ರೆಸ್ ಸರ್ಕಾರದ ಮನೆ ಬಳಕೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಹಳ್ಳ ಹಿಡಿದಿದೆ. ಗೃಹಜ್ಯೋತಿ ಈಗ ಗ್ರಹಣ ಜ್ಯೋತಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ರಾಜ್ಯ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಮಧ್ಯಾಹ್ನ ಭಾರೀ ಮಳೆಯಾಗಿದ್ದು, ನಗರದಲ್ಲಿ ತಂಪು ವಾತಾವರಣವಿದೆ. ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ....