ಬೆಂಗಳೂರು | ಫ್ಲೆಕ್ಸ್, ಹೋರ್ಡಿಂಗ್ ಸರ್ವೆಗೆ ಹೈಕೋರ್ಟ್ ಆದೇಶ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್‌, ಬ್ಯಾನರ್ ಹಾಗೂ ಹೋರ್ಡಿಂಗ್ಸ್‌ ಹಾವಳಿಯನ್ನು ತಡೆಗಟ್ಟಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಗೆ ಈ ಹಿಂದೆ ಹೈಕೋರ್ಟ್‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆದೇಶಿಸಿತ್ತು. ಆದರೆ, ದಿನದಿಂದ ದಿನಕ್ಕೆ ನಗರದಲ್ಲಿ...

ಅತ್ತಿಬೆಲೆ ಪಟಾಕಿ ದುರಂತ | ನಾಲ್ವರು ಅಧಿಕಾರಿಗಳ ಅಮಾನತು

ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಕಾರ್ಮಿಕರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ...

ಬೆಂಗಳೂರು | ಮೆಟ್ರೋ ಫೀಡರ್ ಬಸ್ ಆರಂಭ; ವಾರಕ್ಕೆ ಎರಡು ಬಾರಿ ಸಾರ್ವಜನಿಕ ಸಾರಿಗೆ ಬಳಸಲು ಪ್ರತಿಜ್ಞೆ ಮಾಡಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಟ್ರಾಫಿಕ್ ನಿಯಂತ್ರಣಕ್ಕೆ ತರಲು ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಇದೀಗ ಅಕ್ಟೋಬರ್ 9ರಿಂದ ಬೈಯಪ್ಪನಹಳ್ಳಿ-ಕೆ.ಆರ್.ಪುರ ಮತ್ತು ಚಲಘಟ್ಟ-ಕೆಂಗೇರಿ ನಡುವೆ...

ಬೆಂಗಳೂರು | ಪ್ರಿಯತಮೆ ಖಾಸಗಿ ಫೋಟೋ ಹರಿಬಿಟ್ಟು, ಪೊಲೀಸರಿಗೆ ದೂರು ಕೊಟ್ಟಿದ್ದ ದುರುಳನ ಬಂಧನ

ಪ್ರಿಯತಮೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ತಾನೇ ಅಪ್ಲೋಡ್ ಮಾಡಿ, ಬಳಿಕ ಯುವತಿಯ ಜತೆಗೆ ಪೊಲೀಸ್ ಠಾಣೆಗೆ ದೂರು ನೀಡಿ ಅಮಾಯಕನಂತೆ ನಾಟಕವಾಗಿದ್ದ ವಿಕೃತ ಮನಸ್ಸಿನ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಅಂಜಯ್ (26)...

ವಂಚನೆ ಪ್ರಕರಣ | ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ....

ಜನಪ್ರಿಯ

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

Tag: ಬೆಂಗಳೂರು