'ಇಂಡಿಯಾ' ಒಕ್ಕೂಟದ ಪ್ರಹಾರದಿಂದ ಕಂಗಾಲಾಗಿರುವ ಪ್ರಧಾನಿ ನರೇಂದ್ರ ಮೋದಿ ಇ.ಡಿ, ಸಿಬಿಐ, ಐಟಿ ದಾಳಿಯ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಸಾಕ್ಷ್ಯಾಧಾರಗಳಿಲ್ಲದೆ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿರುವುದು ಅಕ್ಷಮ್ಯ. ಇದು ಪ್ರಜಾಪ್ರಭುತ್ವದ...
ಓವರ್ ಟೇಕ್ ಮಾಡುವ ಭರದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ...
ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತ ಮಹಿಳೆ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಯಲಹಂಕ ಉಪನಗರ 3ನೇ ಹಂತದಲ್ಲಿ ನಡೆದಿದೆ.
ರೇಖಾ ಮೃತ ದುರ್ದೈವಿ. ಈಕೆಯ ಪತಿ ಅಭಿರಾಮ ವಿರುದ್ಧ ಮೃತ ಮಹಿಳೆಯ ಪೋಷಕರು ಕೊಲೆ...
ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಪ್ರಯಾಣಿಕರ ತಂಗುದಾಣವನ್ನು ಕಿಡಿಗೇಡಿಗಳು ಕದ್ದುಕೊಂಡು ಹೋಗಿರುವ ಘಟನೆ ಬೆಂಗಳೂರಿನ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ನಡೆದಿದೆ.
ಪೊಲೀಸ್ ಕಮಿಷನರ್ ಕಚೇರಿಯ ಹಿಂಭಾಗ ಹಾಗೂ ವಿಧಾನಸೌಧದಿಂದ ಒಂದು ಕಿ.ಮೀಗಿಂತ ಕಡಿಮೆ ದೂರದಲ್ಲಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ...
ತೆರಿಗೆ ವಂಚನೆ ಹಿನ್ನೆಲೆ, ರಾಜಧಾನಿ ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದ ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ಐಟಿ...