ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇಂಗ್ಲೆಂಡ್, ಕೆನಡಾ ಮತ್ತು ಆಸ್ಟ್ರೇಲಿಯಾ ದೇಶಗಳು ಪ್ಯಾಲೆಸ್ತೀನ್‌ನನ್ನು ರಾಷ್ಟ್ರವಾಗಿ ಮಾನ್ಯತೆ ನೀಡಿದ ಬೆನ್ನಲ್ಲೆ ಎಚ್ಚರಿಕೆ ನೀಡಿದ್ದಾರೆ.
ಈ ಮೂರು ದೇಶಗಳು ಭಾನುವಾರದಂದು ಪ್ಯಾಲೆಸ್ತೀನ್‌ನನ್ನು ಔಪಚಾರಿಕವಾಗಿ ರಾಷ್ಟ್ರದ ಮಾನ್ಯತೆ...
ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ತನ್ನ ವಸಾಹತುಗಳನ್ನು ವಿಸ್ತರಿಸುವ ದೀರ್ಘಕಾಲದ ಯೋಜನೆಯನ್ನು ಮುಂದುವರೆಸಲು ನಿರ್ಧರಿಸಿದೆ. ತನ್ನ ವಿಸ್ತರಣೆಯನ್ನು ಮುಂದುವರೆಸುವ ವಿವಾದಾತ್ಮಕ 'ಇ1 ವಸಾಹತು ಯೋಜನೆ'ಗೆ ಸಹಿ ಹಾಕಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು...
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ.
ಸೋಮವಾರ ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್ ಸಮಿತಿಗೆ ಕಳುಹಿಸಿದ...
ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಇಸ್ರೇಲ್ ದಾಳಿಯನ್ನು ಇರಾನ್ ಖಚಿತಪಡಿಸಿದೆ. ದಾಳಿ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
"ಇಸ್ರೇಲ್ ಇರಾನ್ ನಲ್ಲಿ ದಾಳಿಗಳನ್ನು ನಡೆಸಿದೆ" ಎಂದು ಇಬ್ಬರು ಅಮೆರಿಕದ ಅಧಿಕಾರಿಗಳು ರಾಯಿಟರ್ಸ್‌ಗೆ...
ಇಸ್ರೇಲ್‌ನ ಆಕ್ರಮಣಕ್ಕೆ ಬಲಿಯಾಗಿರುವ ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯನ್ನು ಅಮೆರಿಕ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ. ಗಾಜಾವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಿ, ಉದ್ಯೋಗ ಸೃಷ್ಟಿಸಲಾಗುತ್ತದೆ, ವಸತಿ ಒದಗಿಸಲಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.
ಅಮೆರಿಕಗೆ ಇಸ್ರೇಲ್...