ಈರುಳ್ಳಿ ಬೆಳೆ ಹುಲುಸಾಗಿ ಬೆಳೆದು ಉತ್ತಮ ಇಳುವರಿ ಬಂದಿದ್ದನ್ನು ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ಈ ಬಾರಿ ಒಳ್ಳೆಯ ಬೆಲೆ ಬಂತೆಂದರೆ ನಮ್ಮ ಬದುಕು ಹಸನಾಗುತ್ತದೆಂಬ ನಿರೀಕ್ಷೆಯಿಂದ ಕಾಯುತ್ತಿದ್ದರು. ಇದೀಗ ಈರುಳ್ಳಿ...
ಮಾವಿನ ಬೆಲೆ ಕುಸಿದು ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೂಡ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಮಾವು ಬೆಳೆಗಾರರು, ಹೋರಾಟಗಾರರು ಮಂಗಳವಾರ ಬೆಳಿಗ್ಗೆ ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಸುರಿದು...
ಮಂಡ್ಯ ಜಿಲ್ಲೆ,ಕೃಷ್ಣರಾಜಪೇಟೆ ಶಾಸಕರಾದ ಎಚ್. ಟಿ. ಮಂಜು ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಗ್ರಾಮ ಪಂಚಾಯ್ತಿ ಕೆಡಿಪಿ ಸಭೆಗೆ ಡೈರಿ ಕಾರ್ಯದರ್ಶಿಗಳು ಹೋಗುವಂತಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಬೇರೆಯವರ ಬಳಿ ಹೇಳಿಸಿಕೊಳ್ಳುವಷ್ಟು ಅವಿವೇಕಿ...
ಭತ್ತದ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ, ಬೆಂಬಲ ಬೆಲೆಗೆ ಖರೀದಿಸುವಂತೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ದಾವಣಗೆರೆ ಜಿಲ್ಲೆ ಚಿಕ್ಕತೊಗಲೇರಿ ಬಳಿಯ ರಾಜ್ಯ ಹೆದ್ದಾರಿ ಸೇರಿದಂತೆ ಜಿಲ್ಲೆಯ...
‘ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭವಾಗಿದೆ.ಭತ್ತದ ಬೆಲೆ ಕುಸಿತದಿಂದ ರೈತರಿಗೆ ನಷ್ಟವಾಗುತ್ತಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೂಡಲೇ ಭತ್ತ ಖರೀದಿಗೆ ಜಿಲ್ಲಾಡಳಿತ ಪ್ರಕ್ರಿಯೆ ಆರಂಭಿಸಬೇಕು’ ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ಪಿ.ಬಿ. ರಸ್ತೆಗೆ ಭತ್ತ...