ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ...
ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಹೆಚ್ಚುವರಿ ಪ್ರೋತ್ಸಾಹಧನ ನೀಡಲಾಗುವುದು ಎಂದು 2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ...
ಜಿಲ್ಲಾಡಳಿತ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಯರಗೇರಾ ವತಿಯಿಂದ ತಾಲೂಕಿನ ಯರಗೇರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...
ರೈತ ಸಂಘದ ಬ್ಯಾಂಕುಗಳ ಸಾಲ ಬಾಕಿ ತೀರಿಸುವ ವಿನೂತನ ಪ್ರಯೋಗವೊಂದು ಚಿತ್ರದುರ್ಗ ರೈತ ಸಂಘದ ವತಿಯಿಂದ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮೀಣ ಬ್ಯಾಂಕ್ ಘಟಕದಲ್ಲಿ ನಡೆದಿದ್ದು ರೈತರ ಬೇಡಿಕೆಯಾದ ಸಿ2ಪ್ಲಸ್50 ಬೆಲೆಯಲ್ಲಿ ಸಾಲುತೀರುವಳಿಗೆ...