ರಾಯಚೂರು | ಎಫ್‌ಪಿವಿ ವೈರಸ್‌ಗೆ ರಾಯಚೂರಿನಲ್ಲಿ 38 ಬೆಕ್ಕುಗಳು ಬಲಿ

ಕಳೆದ ಕೆಲ ದಿನಗಳಿಂದ ಫೆಲಿನಾ ಪ್ಯಾನಲಿಕೊಪೆನಿಯಾ ವೈರಸ್‌ಗೆ (ಎಫ್‌ಪಿವಿ) ಸುಮಾರು ಜಿಲ್ಲೆಯಲ್ಲಿ 38ಕ್ಕೂ ಹೆಚ್ಚು ಬೆಕ್ಕುಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಪಕ್ಷಿಗಳ ಮಾರಣಹೋಮ ನಡೆದಿದ್ದರೆ, ಈಗ ಈ ವೈರಸ್ ನಿಂದ ಬೆಕ್ಕುಗಳುಗೆ...

ಶಿವನ ದೇವಾಲಯದಲ್ಲಿ ಮಾಂಸದ ತುಂಡು ಪತ್ತೆಗೆ ಕೋಮು ಬಣ್ಣ; ಆದರೆ, ನಿಜವಾದ ಅಪರಾಧಿ ಬೆಕ್ಕು

ಹೈದರಾಬಾದ್‌ನ ತಪ್ಪಚಬುತ್ರದ ಹನುಮಾನ್ ದೇವಸ್ಥಾನದ ಆವರಣದಲ್ಲಿದ್ದ ಶಿವ ದೇವಾಲಯದಲ್ಲಿ ಬುಧವಾರ ಮಾಂಸದ ತುಂಡು ಪತ್ತೆಯಾಗಿತ್ತು. ಬಳಿಕ, ಪ್ರಕರಣಕ್ಕೆ ಕೋಮು ಬಣ್ಣ ಬಳಿದು, ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಆದರೆ, ದೇವಾಲಯದಲ್ಲಿ ಮಾಂಸದ ತುಂಡು ಹಾಕಿದ್ದು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬೆಕ್ಕು