ಆನ್‌ಲೈನ್ ಗೇಮ್ ಹಾಗೂ ಬೆಟ್ಟಿಂಗ್‌ಗಳಿಂದ ಯುವಕರು ಭಾರೀ ಅನಾಹುತಕ್ಕೆ ಹಾಳಾಗುತ್ತಿದ್ದು, ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ವೆಬ್‌ಸೈಟ್‌ಗಳನ್ನು ನಿಷೇಧಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ವತಿಯಿಂದ ರಾಯಚೂರು ತಹಶೀಲ್ದಾರ್ ಅವರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಲಾಯಿತು.
ಇತ್ತೀಚಿನ...
ಇತ್ತೀಚಿನ ದಿನಗಳಲ್ಲಿ ಎಲ್ಲವೂ ಮಿತಿ ಮರೆತು ಅತಿಯಾಗುತ್ತಿದೆ. ಕ್ರೀಡಾಸ್ಫೂರ್ತಿ ಮರೆಯಾಗಿ ಹುಚ್ಚಾಟ ಮೆರೆದಾಡುತ್ತಿದೆ. ಭಾರತದಲ್ಲಿ ಕ್ರಿಕೆಟ್ ಇಂದು ಕೇವಲ ಆಟವಾಗಿ ಉಳಿದಿಲ್ಲ. ಕೋಟ್ಯಂತರ ರೂಪಾಯಿಗಳ ವಹಿವಾಟುಳ್ಳ ಬೃಹತ್ ಉದ್ಯಮವಾಗಿ ಬೆಳೆದು ನಿಂತಿದೆ. ರೋಚಕ...
ಐಪಿಎಲ್ ಬೆಟ್ಟಿಂಗ್ ದಂಧೆ ತಡೆಯಲು ಕರ್ನಾಟಕ ಪೊಲೀಸರು ಎಷ್ಟೇ ಕ್ರಮವಹಿಸಿದರೂ ತಡೆಯಲಾಗುತ್ತಿಲ್ಲ. ಮೊಬೈಲ್ ಆ್ಯಪ್ ಮೂಲಕ ಅಕ್ರಮವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಶ್ರಮವಿಲ್ಲದೇ, ಹಣ ಗಳಿಸುವ ದುರಾಸೆಯಿಂದ ಐಪಿಎಲ್...
ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಹಣ ಕಳೆದುಕೊಂಡಿದ್ದ ರಕ್ಷಣಾ ಇಲಾಖೆಯ ಅಡಿಯಲ್ಲಿರುವ ದಂಡುಮಂಡಳಿಯ ಸಿಇಒ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸರ್ಕಾರಿ ಅಧಿಕಾರಿ ಕೆ ಆನಂದ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಬೆಳಗಾವಿಯಲ್ಲಿರುವ...
ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಜೋರಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಪೊಲೀಸರು 29 ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 42 ಮಂದಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿರುವ...