ಪೊಲೀಸ್ ಠಾಣೆ ಮುಂದೆ ವಯಸ್ಸಾದ ದಂಪತಿಗಳು ಭಯ, ಆತಂಕದ ಮಡುವಿನಲ್ಲಿ ಕೂತಿದ್ದರು. 18 ವರ್ಷದ ಮಗ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ಠಾಣೆಯಲ್ಲಿ ಕೂರಿಸಿಕೊಂಡಿದ್ದರು. ಬಡವರು, ಅನಕ್ಷರಸ್ಥರಾದ್ದರಿಂದ ಇವರಿಗೆ ಕಾಯ್ದೆ ಕಾನೂನುಗಳು...
ಆನ್‌ಲೈನ್ ಗೇಮಿಂಗ್(Online Gaming) ಮತ್ತು ಬೆಟ್ಟಿಂಗ್ ದಂಧೆ(Betting) ಎನ್ನುವುದು ಅಪ್ಪಟ ಕಾನೂನುಬಾಹಿರ ಜೂಜಾಟ. ರಾಜ್ಯ ಸರ್ಕಾರ ಇದರ ವಿರುದ್ಧ ಕಟ್ಟುನಿಟ್ಟಿನ ಕಾಯ್ದೆ ರೂಪಿಸುವ, ನಿಯಂತ್ರಿಸುವ-ನಿಷೇಧಿಸುವ ಅಗತ್ಯವಿದೆ. ಜನ ಕೂಡ ಜಾಗೃತರಾಗಬೇಕಾಗಿದೆ.
ಗದಗಿನ ಶಿರಹಟ್ಟಿಯಲ್ಲಿ ಪುಟ್ಟ...
ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ದಂಧೆಯ ಹಾವಳಿ ಹೆಚ್ಚುತ್ತಿದೆ. ನಗರ ಪ್ರದೇಶಗಳಿಂದ ಗ್ರಾಮೀಣ ಭಾಗಕ್ಕೂ ಹರಡುತ್ತಿದೆ. ಇವುಗಳಿಗೆ ಕಡಿವಾಣ ಹಾಕಲು ಶೀಘ್ರವೇ ಹೊಸ ಮಾನದಂಡಗಳನ್ನು ರೂಪಿಸಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ...
ರಾಜ್ಯದಲ್ಲಿ ಬೆಟ್ಟಿಂಗ್ ದಂಧೆಯನ್ನು ಮಟ್ಟ ಹಾಕಲು ನಿರ್ದಿಷ್ಟವಾದ ಕಾಯಿದೆ ಇಲ್ಲ. ಈಗಿರುವ ಕಾನೂನು 1886ರಲ್ಲಿ ಬ್ರಿಟೀಷರು ರಚಿಸಿದ್ದು, ಇದು ಹಲ್ಲಿಲ್ಲದ ಹಾವಿನಂತ ಕಾನೂನು . ಏನು ಉಪಯೋಗ ಇಲ್ಲ. ಶೀಘ್ರವಾಗಿ ಕಾಯಿದೆಗೆ ತಿದ್ದುಪಡಿ...
ಕ್ರಿಕೆಟ್ ಹುಚ್ಚಾಟದಲ್ಲಿ ದೇಶದ ಯುವಜನತೆಯನ್ನು ಮೋಜು-ಜೂಜುಗಳಲ್ಲಿ ಮಗ ಜಯ್ ಶಾ ಮುಳುಗಿಸುತ್ತಾರೆ. ಚುನಾವಣೆ ಎಂಬ ಯುದ್ಧದಲ್ಲಿ ದೇಶದ ಜನತೆಯನ್ನು ದೇವರು-ಧರ್ಮದ ಮಡುವಿನಲ್ಲಿ ಅಪ್ಪ ಅಮಿತ್ ಶಾ ಅಮುಕುತ್ತಾರೆ. ಇಡೀ ದೇಶವೇ ಕ್ರಿಕೆಟ್ ಜ್ವರದಲ್ಲಿ,...