ಕೋರ್ಟಿಗೆ ವಿಚಾರಣೆಗೆ ಬಂದ ಸಾಕ್ಷಿಯೊಬ್ಬರು ತನಗೆ ಪ್ರಾಸಿಕ್ಯೂಷನ್‌ಗೆ ವಿರುದ್ಧವಾಗಿ ಹೇಳಿಕೆ ನೀಡುವಂತೆ ಬೆದರಿಕೆ ಕರೆ ಬಂದಿತೆಂದು ದೂರು ಕೊಟ್ಟಿದ್ದಾರೆ
ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಾಕ್ಷಿದಾರರಿಗೆ ಬೆದರಿಕೆ ಹಾಕಿರುವುದು...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್ ಬೆದರಿಕೆ ಕರೆ ಬಂದಿದೆ. ರಾಮೇಶ್ವರಂ ಕೆಫೆ ರೀತಿ ಬಾಂಬ್ ಸ್ಫೋಟ ಮಾಡುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ಬೆಂಗಳೂರಿನ ಪೊಲೀಸ್ ಆಯುಕ್ತರ...
ಮಹಾರಾಷ್ಟ್ರದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗ್ರಾಹಕ ಆರೈಕೆ ಇಲಾಖೆಗೆ ಭಾನುವಾರ ವಂಚನೆ ಬೆದರಿಕೆ ಕರೆ ಬಂದಿದೆ ಎಂದು ಎಎನ್‌ಐ ವರದಿ ಮಾಡಿದೆ.
ಮುಂಬೈ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ....
ಎಂಎಲ್ಎ, ಎಂಪಿಗಳ ಹೆಸರಿನಲ್ಲಿ ಪೊಲಿಸರಿಗೆ ಧಮ್ಕಿ ಹಾಕುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಂ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ, ನಾನು ಗೋಕಾಕ್ ಎಂಎಲ್ಎ ನಾ ಹೇಳಿದ ಕೆಲಸ ಮಾಡದಿದ್ದರೆ,...
ಕೇರಳದ ಸಿಪಿಐಎಂ ರಾಜ್ಯಸಭಾ ಸಂಸದ ವಿ ಶಿವದಾಸನ್ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದು, ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ತಮಗೆ ಬೆದರಿಕೆ ಕರೆ...