ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ದಿನದಾಟದಲ್ಲಿ ಬಾಝ್ ಬಾಲ್ ಬದಲಿಗೆ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಇಂಗ್ಲೆಂಡ್ ಬ್ಯಾಟರ್ಗಳನ್ನು ವ್ಯಂಗ್ಯವಾಡಿ ಗಮನ ಸೆಳೆದಿದ್ದ ಗಿಲ್, ಇದೀಗ ಮೂರನೇ ದಿನದಾಟದ ಅಂತ್ಯದ ವೇಳೆ ಆಂಗ್ಲ ಬ್ಯಾಟರ್ಗಳ ಚಳಿ...
ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದೆ. ಆರಂಭಿಕ ಆಟಗಾರ...