IND – ENG 2ND TEST | ಗೆಲುವಿಗಾಗಿ ಟೀಂ ಇಂಡಿಯಾದಿಂದ ಹಲವು ತಂತ್ರ

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಇಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆ ಸಾಧಿಸಲು ಇಂಗ್ಲೆಂಡ್ ತವಕದಲ್ಲಿದ್ದರೆ, ಸರಣಿ ಸಮಬಲಗೊಳಿಸಲು ಟೀಂ ಇಂಡಿಯಾ ಹಲವು ಕಾರ್ಯತಂತ್ರ...

ಕುಟುಂಬದವರು ಮನೆಯಲ್ಲಿದ್ದಾಗಲೇ ಕ್ರಿಕೆಟಿಗ ಬೆನ್ ಸ್ಟೋಕ್ಸ್ ಮನೆ ದರೋಡೆ: ಅಪಾರ ವಸ್ತು ಕಳವು

ತನ್ನ ಕುಟುಂಬದ ಸದಸ್ಯರು ಮನೆಯಲ್ಲಿದ್ದಾಗಲೇ ಮುಸುಕುಧಾರಿ ದರೋಡೆಕೋರರು ಮನೆಗೆ ನುಗ್ಗಿ ಅಪಾರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದಾರೆ ಎಂದು ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಬೆನ್ ಸ್ಟೋಕ್ಸ್‌ ತಿಳಿಸಿದ್ದಾರೆ. ಕುಟುಂಬಕ್ಕೆ ಯಾವುದೇ ದೈಹಿಕ ಹಾನಿಯಾಗಿಲ್ಲ....

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಬೆನ್ ಸ್ಟೋಕ್ಸ್