ಬೇಸಿಗೆ ಆರಂಭವಾಗಿದ್ದು, ಎಲ್ಲಕಡೆ ನಿಂಬೆ ಹಣ್ಣಿಗೆ ಭಾರಿ ಬೇಡಿಕೆ ಉಂಟಾಗಿದೆ. ವಿಜಯಪುರ ಜಿಲ್ಲೆಯಿಂದ ಬೆಳಗಾವಿ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ನಿಂಬೆ ಬರದೇ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಲೆ ತುಟ್ಟಿಯಾಗಿದೆ.
ಮಧ್ಯಮ ಗಾತ್ರದ ಒಂದು ನಿಂಬೆಹಣ್ಣು 5...
ಮಳೆ ಕೊರತೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ತರಕಾರಿ ಬೆಳೆಯುವ ಪ್ರದೇಶ ಅರ್ಧದಷ್ಟು ಕಡಿತವಾಗಿದೆ. ಪರಿಣಾಮ, ಇಲ್ಲಿನ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆಯಾಗದೆ, ಕೆಲವು ತರಕಾರಿಗಳ ಬೆಲೆ ಗಗನಕ್ಕೇರಿದೆ.
ನಾಲ್ಕು ತಿಂಗಳ ಹಿಂದೆ...
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು 'ಅಭಿವೃದ್ಧಿ ಹೊಂದಿದ ಭಾರತ'ವೇ ಎಂದು ಪ್ರಶ್ನಿಸಿದ್ದಾರೆ.
ಟ್ವಿಟರ್‌ನಲ್ಲಿ...
ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಿವೆ.
ವರದಿಗಳ ಪ್ರಕಾರ ಡಿಸೆಂಬರ್ 1 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರವನ್ನು 21...
ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ ಇದ್ದು, ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ, ಬೆಲೆ ಏರಿಕೆಯಿಂದ ವಿಜಯಪುರದ ರೈತರಿಗೆ...